ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ
Twitter
Facebook
LinkedIn
WhatsApp

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್ಆರ್ಟಿಸಿ ಬಸ್ಗಳು (KSRTC Bus) ಮುಖಾಮುಖಿ ಡಿಕ್ಕಿಯಾದ (Accidents) ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ.
ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.