ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ; ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ

Twitter
Facebook
LinkedIn
WhatsApp
ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ;  ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ

ಬೆಂಗಳೂರು: ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನದ ದರ ಮತ್ತೆ ಹೆಚ್ಚಾಗುವ ಮೂಲಕ ಆಭರಣ ಪ್ರಿಯರಿಗೆ ಶಾಕ್ ನೀಡಿದೆ. ಅದೇ ರೀತಿ ಚಿನ್ನದ  ಮೇಲೆ ಹೂಡಿಕೆ ಮಾಡುವವರು ಕೂಡ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಹಳದಿ ಲೋಹದ ಬೆಲೆ ಏರಿಳಿತ ಕಾಣುತ್ತಿದೆ. ಈ ಮಧ್ಯೆ, ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರದಲ್ಲಿ (Gold Price) ಹೆಚ್ಚಳವಾಗಿದ್ದರೆ ಬೆಳ್ಳಿಯ ದರ (Silver Price) ಇಳಿಕೆಯಾಗಿತ್ತು.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 750 ರೂ. ಏರಿಕೆಯಾಗಿ 48,750 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 820 ರೂ. ಹೆಚ್ಚಳವಾಗಿ 53,180 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡು 62,000 ರೂಪಾಯಿ ಆಗಿದೆ.

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 49,500 ರೂ. ಮುಂಬೈ- 48,750 ರೂ, ದೆಹಲಿ- 48,900 ರೂ, ಕೊಲ್ಕತ್ತಾ- 48,750 ರೂ, ಬೆಂಗಳೂರು- 48,800 ರೂ, ಹೈದರಾಬಾದ್- 48,750 ರೂ, ಕೇರಳ- 48,750 ರೂ, ಪುಣೆ- 48,750 ರೂ, ಮಂಗಳೂರು- 48,800 ರೂ, ಮೈಸೂರು- 48,800 ರೂ. ಆಗಿದೆ.

ಚೆನ್ನೈ- 54,000 ರೂ, ಮುಂಬೈ- 53,180 ರೂ, ದೆಹಲಿ- 53,350 ರೂ, ಕೊಲ್ಕತ್ತಾ- 53,180 ರೂ, ಬೆಂಗಳೂರು- 53,230 ರೂ, ಹೈದರಾಬಾದ್- 53,180 ರೂ, ಕೇರಳ- 53,180 ರೂ, ಪುಣೆ- 53,210 ರೂ, ಮಂಗಳೂರು- 53,230 ರೂ, ಮೈಸೂರು- 53,230 ರೂ. ಆಗಿದೆ.

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ; ಬೆಂಗಳೂರು- 67,200 ರೂ, ಮೈಸೂರು- 67,200 ರೂ., ಮಂಗಳೂರು- 67,200 ರೂ., ಮುಂಬೈ- 62,000 ರೂ, ಚೆನ್ನೈ- 67,200 ರೂ, ದೆಹಲಿ- 62,000 ರೂ, ಹೈದರಾಬಾದ್- 67,200 ರೂ, ಕೊಲ್ಕತ್ತಾ- 62,000 ರೂ. ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ