ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಿನ್ನದ ಬೆಲೆ ಇಳಿಕೆ; ಬೆಳ್ಳಿ ದರ ಬರೋಬ್ಬರಿ 1,500 ರೂ. ಕುಸಿತ

Twitter
Facebook
LinkedIn
WhatsApp

ಬೆಳ್ಳಿ ಬೆಲೆ ಇಂದು ಒಂದೇ ದಿನದಲ್ಲಿ 1,500 ರೂ. ಕುಸಿತ ಕಂಡಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 59,300 ರೂ. ಇದ್ದುದು ಇಂದು 57,800 ರೂ. ಆಗಿದೆ.

ಬೆಂಗಳೂರು: ಕಳೆದ 3 ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಚಿನ್ನದ ಬೆಲೆ ಇಂದು ಕುಸಿತವಾಗಿದೆ. ಚಿನ್ನದ ದರ ಇಂದು 170 ರೂ. ಕುಸಿತವಾಗಿದೆ. ಬೆಳ್ಳಿಯ ಬೆಲೆ ಕೂಡ ಭಾರೀ ಕುಸಿತವಾಗಿದೆ

ಭಾರತದಲ್ಲಿ ಚಿನ್ನದ ಬೆಲೆ ಇಂದು ಇಳಿಕೆಯಾಗಿದೆ. 3 ದಿನಗಳಿಂದ 22 ಕ್ಯಾರೆಟ್ ಚಿನ್ನದ ಬೆಲೆ 48,150 ರೂ. ಇದ್ದುದು 48,000 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,530 ರೂ. ಇದ್ದುದು 52,360 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಬೆಳ್ಳಿ ಬೆಲೆ ಇಂದು ಒಂದೇ ದಿನದಲ್ಲಿ 1,500 ರೂ. ಕುಸಿತ ಕಂಡಿದೆ. 3 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 59,300 ರೂ. ಇದ್ದುದು ಇಂದು 57,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 63,400 ರೂ, ಮೈಸೂರು- 63,400 ರೂ., ಮಂಗಳೂರು- 63,400 ರೂ., ಮುಂಬೈ- 57,800 ರೂ, ಚೆನ್ನೈ- 63,400 ರೂ, ದೆಹಲಿ- 57,800 ರೂ, ಹೈದರಾಬಾದ್- 63,400 ರೂ, ಕೊಲ್ಕತ್ತಾ- 57,800 ರೂ. ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ