ಚಿನ್ನಾಭರಣ ಮಳಿಗೆಗೆ ನುಗ್ಗಿದ ನೀರು; ಕೋಟ್ಯಂತರ ರೂಪಾಯಿ ನಷ್ಟ!
Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದೆ. ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿದೆ.
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.
ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಆತಂಕ ಸೃಷ್ಟಿ ಆಗಿದ್ದು ಚಿನ್ನಾಭರಣ ಮಳಿಗೆ ಸಿಬ್ಬಂದಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ರಣ ಭೀಕರ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಹಲವೆಡೆ ಮರ, ಲೈಟ್ ಕಂಬಗಳು ಧರೆಗುರುಳಿವೆ. ಭಾರೀ ಅನಾಹುತ ಸಂಭವಿಸಿದೆ.
ಮಹಾಲಕ್ಷ್ಮೀ ಲೇಔಟ್ನ ಗಣೇಶ ಬ್ಲಾಕ್ಗೆ ಜಲದಿಗ್ಬಂಧನ ಬಿದ್ದಿದ್ದು, ನೂರಾರು ಮನೆಗಳು ಮುಳುಗಿವೆ. ಮನೆಯಲ್ಲಿದ್ದ ಸಾಮಾಗ್ರಿಗಳೂ ನೀರುಪಾಲಾಗಿದ್ದು, ಕಾರು, ಬೈಕ್ಗಳೆಲ್ಲ ನೀರಲ್ಲೇ ನಿಂತಿವೆ.
ಮಲ್ಲೇಶ್ವರಂನ ಚಿನ್ನಾಭರಣ ಮಳಿಗೆಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲೀಕಿ ಕಣ್ಣೀರಿಡುವಂತಾಗಿದೆ.