ಮಂಗಳವಾರ, ಡಿಸೆಂಬರ್ 3, 2024
ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ, ಓದುತ್ತಿರುವ ಮಗಳಿದ್ದಾಳೆ, ಹೀಗಾಗಿ ಜಾಮೀನು ನೀಡಬೇಕು: ವಕೀಲರ ವಾದ-ಕಾರು - ಬಸ್‌ ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ-ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಫೆಂಗಲ್ ಆರ್ಭಟ : ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ-ಸಮುದಾಯ ಉಳಿಯಬೇಕಾದ್ರೆ ಕನಿಷ್ಠ ಮೂರು ಮಕ್ಕಳು ಅವಶ್ಯಕ : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್-ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!-ಆತ್ಮಹತ್ಯೆಗೆ ಶರಣಾದ ಸೀರಿಯಲ್ ನಟಿ ಶೋಭಿತಾ ಶಿವಣ್ಣ-ಡ್ರಗ್ಸ್ ಪ್ರಕರಣದಲ್ಲಿ ನಟ ಅಜಾಜ್ ಖಾನ್ ಪತ್ನಿ ಬಂಧನ!-ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು-ತುಳು ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚಿನ್ನ ಮತ್ತು ಬೆಳ್ಳಿ ಇನ್ನಷ್ಟು ಅಗ್ಗ; ಎಷ್ಟಿದೆ ದರ!

Twitter
Facebook
LinkedIn
WhatsApp
ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್! ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ!!

ಬೆಂಗಳೂರುಭಾರತ ಹಾಗೂ ವಿದೇಶೀ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆಭಾರತದಲ್ಲಿ ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 56,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆಅಪರಂಜಿ ಚಿನ್ನವೂ 61,000 ರೂ ಮಟ್ಟಕ್ಕಿಂತ ಕೆಳಗಿಳಿದಿದೆ

ಬೆಳ್ಳಿ ಬೆಲೆಯಲ್ಲೂ ಇಳಿಕೆ ಆಗಿದೆಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,650 ರುಪಾಯಿ ಆಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,640 ರುಪಾಯಿ ಇದೆಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,700 ರುಪಾಯಿ ಆಗಿದೆಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 764 ರೂ

ಬೆಂಗಳೂರಿನಲ್ಲಿ ಚಿನ್ನಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist