ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಚಿಲುಮೆ’ ಸಂಸ್ಥೆಯ ಮತ್ತೊಂದು ಹಗರಣ ಶೀಘ್ರ ಬಯಲು: ಡಿಕೆಶಿ

Twitter
Facebook
LinkedIn
WhatsApp
‘ಚಿಲುಮೆ’ ಸಂಸ್ಥೆಯ ಮತ್ತೊಂದು ಹಗರಣ ಶೀಘ್ರ ಬಯಲು: ಡಿಕೆಶಿ

ಶಿವಮೊಗ್ಗ: ಚಿಲುಮೆ ಸಂಸ್ಥೆಯ ಮತ್ತೊಂದು ಹಗರಣ ಶೀಘ್ರ ಬಯಲಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಶರಾವತಿ ಸಂತ್ರಸ್ತರ ಜಾಗೃತಿ ಸಮಿತಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಚಿಲುಮೆ ಸಂಸ್ಥೆಯ ಮತ್ತೂಂದು ಹಗರಣವನ್ನು ಶೀಘ್ರದಲ್ಲೇ ಬಯಲಿಗೆಳೆಯಲಾಗುವುದು ಎಂದು ಹೇಳಿದ್ದಾರೆ.
ಮತದಾರರ ಪಟ್ಟಿ ಅಕ್ರಮ ಆರೋಪಕ್ಕೊಳಗಾಗಿರುವ “ಚಿಲುಮೆ”ಸಂಸ್ಥೆಯು ರಾಮನಗರ ಜಿಲ್ಲೆಯ ರೈತರ ಖಾತೆಗಳಿಗೆ ಲಕ್ಷಾಂತರ ರೂ. ಹಣ ಹಾಕಿ, ನಂತರ ವಾಪಸ್‌ ಪಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ