ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೀನಾದಲ್ಲಿ ಮತ್ತೆ ಕೊರೋನಾ ಅಲೆ: ಹಲವೆಡೆ ಲಾಕ್‌ಡೌನ್

Twitter
Facebook
LinkedIn
WhatsApp
ಚೀನಾದಲ್ಲಿ ಮತ್ತೆ ಕೊರೋನಾ ಅಲೆ: ಹಲವೆಡೆ ಲಾಕ್‌ಡೌನ್

ಬೀಜಿಂಗ್‌: ಚೀನಾದಲ್ಲಿ ಕೋವಿಡ್‌ ಏಕಾಏಕಿ ಉಲ್ಬಣಿಸಿದ್ದು, ಹಲವು ಪ್ರದೇಶಗಳಿಗೆ ವಿಮಾನ ಹಾರಾಟವನ್ನು ರದ್ದು ಮಾಡಲಾಗಿದೆ. ಶಾಲೆ, ಮಾರುಕಟ್ಟೆಗಳನ್ನು ಮುಚ್ಚಲಾಗಿದ್ದು, ಸೋಂಕು ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ಜಗತ್ತಿನ ಹಲವು ದೇಶಗಳು ಕೋವಿಡ್‌ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಲಿಸುತ್ತಿದ್ದರೂ, ಚೀನಾ ಮಾತ್ರ ಗಡಿ ನಿರ್ಬಂಧವೂ ಸೇರಿದಂತೆ, ಲಾಕ್‌ಡೌನ್‌ ಕ್ರಮಗಳನ್ನು ಅನುಸರಿಸಿ ಕೋವಿಡ್‌ ಸೋಂಕನ್ನು ಶೂನ್ಯಕ್ಕೆ ತಂದಿಟ್ಟಿತ್ತು. ಆದರೆ, ಸತತ ಐದನೇ ದಿನ ಚೀನಾದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಅದನ್ನು ತಡೆಯಲು ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.
ಸದ್ಯ ಸೋಂಕು ಪ್ರಕರಣಗಳು ಹೆಚ್ಚಾಗಲು ಪ್ರವಾಸಿಗರ ಗುಂಪಿನಲ್ಲಿದ್ದ ಒಂದು ವೃದ್ಧ ದಂಪತಿ ಕಾರಣ ಎಂದು ಅಧಿಕಾರಿಗಳು ಭಾವಿಸಿದ್ದಾರೆ. ದಂಪತಿ ಮೊದಲಿಗೆ ಶಾಂಘೈನಲ್ಲಿ ಸಂಚರಿಸಿದ್ದರು. ನಂತರ ಕ್ಸಿಯಾನ್, ಗನ್ಸು ಪ್ರಾಂತ್ಯ ಮತ್ತು ಮಂಗೋಲಿಯಾದ ಒಳನಾಡಿನಲ್ಲಿ ಓಡಾಡಿದ್ದಾರೆ ಎನ್ನಲಾಗಿದೆ.

ರಾಜಧಾನಿ ಬೀಜಿಂಗ್ ಸೇರಿದಂತೆ ಕನಿಷ್ಠ ಐದು ಪ್ರಾಂತ್ಯಗಳು ಮತ್ತು ಪ್ರದೇಶಗಳಲ್ಲಿ ಈ ವೃದ್ಧ ದಂಪತಿಯ ನಿಕಟ ಸಂಪರ್ಕದಲ್ಲಿದ್ದ ಹತ್ತಾರು ಮಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಸ್ಥಳೀಯ ಆಡಳಿತಗಳು ಸಾಮೂಹಿಕ ಪರೀಕ್ಷೆಗಳನ್ನು ನಡೆಸುತ್ತಿದೆ. ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳನ್ನು ನಿರ್ಬಂಧಿಸಲಾಗಿದೆ. ಕೆಲ ಪ್ರದೇಶಗಳಲ್ಲಿ ಲಾಕ್‌ಡೌನ್‌ಅನ್ನು ವಿಧಿಸಲಾಗಿದೆ.
ಇನ್ನೂ ಕೆಲವು ಪ್ರದೇಶಗಳಲ್ಲಿ ತೀರ ಅಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಬರುವಂತೆ ನಾಗರಿಕರಿಗೆ ತಿಳಿಸಲಾಗಿದೆ. ಸೋಂಕು ಉಲ್ಬಣಗೊಂಡಿರುವ ಕ್ಸಿಯಾನ್, ಲಾಂನ್ಸೋಗೆ ವಿಮಾನಸೇವೆಯನ್ನು ತಡೆಯಲಾಗಿದೆ. ಗುರುವಾರ 13 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು