ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣಾ ತಜ್ಞರು ನೀಡಿದ್ದ ವರದಿ ಬಗ್ಗೆ ಡಿಕೆಶಿ-ಸಿದ್ದು ಚರ್ಚೆ,150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕೈ ಸಿದ್ಧತೆ. ಬಹುತೇಕ ಕ್ಷೇತ್ರಗಳಿಗೆ ಹೊಸಮುಖ!!

Twitter
Facebook
LinkedIn
WhatsApp
ಚುನಾವಣಾ ತಜ್ಞರು ನೀಡಿದ್ದ ವರದಿ ಬಗ್ಗೆ ಡಿಕೆಶಿ-ಸಿದ್ದು ಚರ್ಚೆ,150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಕೈ ಸಿದ್ಧತೆ. ಬಹುತೇಕ ಕ್ಷೇತ್ರಗಳಿಗೆ ಹೊಸಮುಖ!!

ನವದೆಹಲಿ: ಮುಂದಿನ ಸಾರ್ವತ್ರಿಕ ಚುನಾವಣೆಗೆ (Karnataka Assembly Election 2023) ರಣತಂತ್ರ ರೂಪಿಸಲು ರಾಹುಲ್‌ ಗಾಂಧಿ ಅವರು ಸುನಿಲ್‌ ಕುನಗೋಲು ಎಂಬ ರಾಜಕೀಯ ತಂತ್ರಜ್ಞನನ್ನು ಕರ್ನಾಟಕಕ್ಕೆ ಕಳುಹಿಸಿದ್ದರು. ಅದರಂತೆ ಸುನೀಲ್ ಕುನಗೋಲು ಅವರು ರಾಜ್ಯಕ್ಕೆ ಭೇಟಿ ನೀಡಿ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವರದಿಯನ್ನು ಹೈಕಮಾಂಡ್​ಗೆ ನೀಡಿತ್ತು. ಇದೀಗ ಸುನೀಲ್ ಕುನಗೋಲು ನೀಡಿದ್ದ ವರದಿ ಬಗ್ಗೆ ಕರ್ನಾಟಕ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ.

(ಅಕ್ಟೋಬರ್ 26) ದೆಹಲಿಯ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭಾಗಿಯಾಗಿದ್ದರು. ಈ ವೇಳೆ ಸುನೀಲ್ ಕುನಗೋಲು ವರದಿ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಹೈಕಮಾಂಡ್​ಗೆ ಸಲಹೆ ನೀಡಿದ್ದಾರೆ.

ಬಹುತೇಕ ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬಹುತೇಕ ಕ್ಷೇತ್ರಗಳಲ್ಲಿ ಹಳೆಯ ಮುಖಗಳನ್ನು ಹಾಗೂ ಹಿರಿಯರನ್ನು ಬದಲಾಯಿಸಲು ಚುನಾವಣೆ ತಜ್ಞರು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ