ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣೆಗೆ ಅನಿತಾ ಕುಮಾರಸ್ವಾಮಿ ಗುಡ್ ಬೈ?

Twitter
Facebook
LinkedIn
WhatsApp
ಚುನಾವಣೆಗೆ ಅನಿತಾ ಕುಮಾರಸ್ವಾಮಿ ಗುಡ್ ಬೈ?

ಬೆಂಗಳೂರು: ಅನಿತಾ ಕುಮಾರಸ್ವಾಮಿ ಅವರನ್ನು ಮುಂದಿನ ಚುನಾವಣೆಗೆ ನಿಲ್ಲಿಸಲ್ಲ. ಅನಿತಾರನ್ನು ಮುಂದಿನ ಚುನಾವಣೆಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಇಂದು (ಫೆಬ್ರವರಿ 9) ಹೇಳಿಕೆ ನೀಡಿದ್ದಾರೆ. ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನ ಕಣಕ್ಕಿಳಿಸಬೇಕಾಯಿತು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಪುತ್ರ ನಿಖಿಲ್ ಕುಮಾರಸ್ವಾಮಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಪಕ್ಕ ಎನ್ನಲಾಗಿದ್ದು, ಇದರ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಮಗನ ಗೆಲುವಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ಶ್ರಮಿಸುತ್ತಾರೆ ಆ ಕಾರಣದಿಂದ ಚುನಾವಣೆಗೆ ಸ್ಪರ್ಧಿಸದೆ ಇರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು