ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚುನಾವಣೆಗೆ ಟಿಆರ್‌ಎಸ್‌ ಜೊತೆ ಜೆಡಿಎಸ್‌ ಮೈತ್ರಿ – ಎಚ್‌ಡಿಕೆ ಅಧಿಕೃತ ಘೋಷಣೆ

Twitter
Facebook
LinkedIn
WhatsApp
ಚುನಾವಣೆಗೆ ಟಿಆರ್‌ಎಸ್‌ ಜೊತೆ ಜೆಡಿಎಸ್‌ ಮೈತ್ರಿ – ಎಚ್‌ಡಿಕೆ ಅಧಿಕೃತ ಘೋಷಣೆ

ಹೈದರಾಬಾದ್‌: 2023ರ ಕರ್ನಾಟಕ ವಿಧಾನಸಭೆ(Karnataka Election) ಮತ್ತು 2024ರ ಲೋಕಸಭಾ ಚುನಾವಣೆಗೆ ಜೆಡಿಎಸ್- ಟಿಆರ್‌ಎಸ್(JDS TRS) ಮೈತ್ರಿ ಮಾಡಿಕೊಂಡಿದೆ.

ಹೈದರಾಬಾದ್‌ನಲ್ಲಿ ಕೆ ಚಂದ್ರಶೇಖರ್‌ ರಾವ್‌(KCR) ಅವರ ರಾಷ್ಟ್ರೀಯ ಪಕ್ಷ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ್ದ ಎಚ್‌ಡಿ ಕುಮಾರಸ್ವಾಮಿ(HD Kumaraswamy) ಮೈತ್ರಿ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಕೇರಳ, ತಮಿಳುನಾಡು, ಅಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಮೈತ್ರಿ ಜೊತೆಗೆ ಚುನಾವಣೆ ಎದುರಿಸುವುದಾಗಿ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಅದೇ ಸ್ಥಿತಿಯನ್ನು ರಾಜ್ಯದಲ್ಲೂ ತರಲು ನಾನು, ಕೆಸಿಆರ್ ನಿರ್ಧಾರ ಮಾಡಿದ್ದೇವೆ. 2023ರ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳ ಹೊರತಾದ ಸ್ವತಂತ್ರ ಸರಕಾರ ತರಲು ಎರಡೂ ಪಕ್ಷಗಳು ಸದೃಢವಾಗಿ ಕೆಲಸ ಮಾಡಲಿವೆ. ನಮಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕೆಸಿಆರ್ ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರದ್ದೇ ಆದ ಸ್ವಾಭಿಮಾನದ ಸರ್ಕಾರ ಬೇಕು. ಈ ನಿಟ್ಟಿನಲ್ಲಿ ನಾವಿಬ್ಬರೂ ಚರ್ಚಿಸಿದ್ದೇವೆ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!

Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ