ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಾರ್ಚ್ 10ನೇ ತಾರೀಕಿನ ಗುರುವಾರ ಬೆಳಗಿನ ವಹಿವಾಟಿನಲ್ಲಿ ಭಾರೀ ಏರಿಕೆಯನ್ನು ಕಂಡಿದೆ. ಬೆಳಗ್ಗೆ 10 ಗಂಟೆ ಹೊತ್ತಿಗೆ ಸೆನ್ಸೆಕ್ಸ್ ಸೂಚ್ಯಂಕವು 1240.98 ಪಾಯಿಂಟ್ಸ್ ಅಥವಾ ಶೇ 2.27ರಷ್ಟು ಮೇಲೇರಿ 55,888.31ರಲ್ಲಿ ವ್ಯವಹಾರ ನಡೆಸಿತು. ಇನ್ನು ನಿಫ್ಟಿ 354.80 ಪಾಯಿಂಟ್ಸ್ ಅಥವಾ ಶೇ 2.17ರಷ್ಟು ಹೆಚ್ಚಳವಾಗಿ 16,700.20 ಪಾಯಿಂಟ್ಸ್ನಲ್ಲಿ ಇತ್ತು, 2534 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 359 ಕಂಪೆನಿಯ ಷೇರುಗಳು ಇಳಿಕೆ ದಾಖಲಿಸಿದ್ದು, 69 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ದರ ಬದಲಾವಣೆ ಆಗಿಲ್ಲ. ಎಲ್ಲ ವಲಯಗಳು ಏರಿಕೆಯನ್ನು ದಾಖಲಿಸಿದವು. ಬಿಎಸ್ಇ ವಾಹನ ಸೂಚ್ಯಂಕ ಶೇ 3.17, ಬಿಎಸ್ಇ ಕ್ಯಾಪಿಟಲ್ ಗೂಡ್ಸ್ ಶೇ 2.17, ಬಿಎಸ್ಇ ಎಫ್ಎಂಸಿಜಿ ಶೇ 1.67, ವಿದ್ಯುತ್ ಶೇ 2.05, ರಿಯಾಲ್ಟಿ ಶೇ 3.29ರಷ್ಟು ಏರಿವೆ. ಇನ್ನು ಬಿಎಸ್ಇ ಮಿಡ್ಕ್ಯಾಪ್ ಶೇ 1.67 ಹಾಗೂ ಸ್ಮಾಲ್ಕ್ಯಾಪ್ ಶೇ 2.07ರಷ್ಟು ಹೆಚ್ಚಳ ಆಗಿದ್ದವು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist