ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚೆಂಬು ಗ್ರಾಮದಲ್ಲಿ ಮತ್ತೆ ಭೂಕಂಪನ; 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

Twitter
Facebook
LinkedIn
WhatsApp
ಚೆಂಬು ಗ್ರಾಮದಲ್ಲಿ ಮತ್ತೆ ಭೂಕಂಪನ; 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ

ಕೊಡಗು: ಕೊಡುಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಚೆಂಬು ಗ್ರಾಮ ಪಂಚಾಯತಿ ವ್ಯಾಪ್ತಿಯ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿದಿದೆ. ದಬ್ಬಡ್ಕ, ಕೊಪ್ಪ, ನಾಕಲ್‌ಮೊಟ್ಟೆ ಗ್ರಾಮಗಳಲ್ಲಿ ಭೂ ಕಂಪನ ಸಂಭವಿಸಿದೆ. ಕೊಪ್ಪ ಗ್ರಾಮದ ಬಾಲಕೃಷ್ಣ ಎಂಬುವರ ಮನೆಯ ಬಳಿ ಗುಡ್ಡ ಕುಸಿದಿದೆ.

ಬಾಲಕೃಷ್ಣ ಕುಟುಂಬ ಭಯದಲ್ಲಿ ಮನೆಬಿಟ್ಟು ಹೋಗಿದ್ದು, ರಾತ್ರಿಪೂರ್ತಿ  ಬೆಟ್ಟದ ಮೇಲೆ ಕುಟುಂಬ ರಕ್ಷಣೆ ಪಡೆದಿದ್ದಾರೆ. ಸರಣಿ ಭೂಕಂಪದಿಂದ ಚೆಂಬು ಗ್ರಾಮಸ್ಥರು ತತ್ತರಿಸಿ  ಹೋಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ