ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೆನ್ನೈ : ನಡುರಸ್ತೆಯಲ್ಲೇ ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡನ ಹತ್ಯೆ!

Twitter
Facebook
LinkedIn
WhatsApp
WhatsApp Image 2023 04 28 at 11.04.39 AM

ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ (BJP) ಮುಖಂಡನನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿನಡೆಸಿದ್ದರು.  ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು.

ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್‌ ಬಳಿ ಕಾರು ಬಂದಾಗ ಏಕಾಏಕಿ ಶಂಕರ್‌ ಅವರ ಕಾರನ್ನು ಅಡ್ಡಗಟ್ಟಿದ ಆಗಂತುಕರು ಕಾರಿನ ಮೇಲೆ ಕಂಟ್ರಿ ಬಾಂಬ್‌ ಎಸೆದಿದ್ದಾರೆ. ಇದರಿಂದ ಗಾಬರಿಗೊಂಡ ಶಂಕರ್ ಕಾರು ನಿಲ್ಲಿಸಿ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ, ಗ್ಯಾಂಗ್ ಆತನನ್ನು ಹಿಂಬಾಲಿಸಿ ಕೊಂದು ಹಾಕಿ  ನಂತರ ಪರಾರಿಯಾಗಿದ್ದಾರೆ.  ಶಂಕರ್ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ ಎನ್ನುವ  ಮಾಹಿತಿ ಲಭ್ಯವಾಗಿದೆ.   

ಮಾಹಿತಿ ಪಡೆದ ನಸರತ್‌ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist