ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೊಚ್ಚಲ ಬಾರಿಗೆ ಸಿಂಧು ಮುಡಿಗೆ ಸಿಂಗಾಪುರ ಓಪನ್ ಪ್ರಶಸ್ತಿ ಗರಿ

Twitter
Facebook
LinkedIn
WhatsApp
ಚೊಚ್ಚಲ ಬಾರಿಗೆ ಸಿಂಧು ಮುಡಿಗೆ ಸಿಂಗಾಪುರ ಓಪನ್ ಪ್ರಶಸ್ತಿ ಗರಿ

ಚೀನಾದ ಆಟಗಾರ್ತಿ ವಾಂಗ್ ಝಿ ಯಿ ಅವರನ್ನು ಅಂತಿಮ ಸುತ್ತಿನಲ್ಲಿ ಮಣಿಸುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು(P V Sindhu) ಸಿಂಗಾಪುರ ಓಪನ್ ಸೂಪರ್ 500(Singapur open 2022) ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಸಿಂಗಾಪುರ(ಜು.17): ಭಾರತದ ತಾರಾ ಬ್ಯಾಡ್ಮಿಂಟನ್ ಪಟು ಪಿ.ವಿ. ಸಿಂಧು ಸಿಂಗಾಪುರ ಓಪನ್ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳಾ ಸಿಂಗಲ್ಸ್‌ ಫೈನಲ್‌ನಲ್ಲಿ ಚೀನಾದ ವಾಂಗ್‌ ಝಿ ಯಿ ವಿರುದ್ದ 21-9, 11-21, 21-15 ಗೇಮ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದೇ ಮೊದಲ ಬಾರಿಗೆ ಪಿ ವಿ ಸಿಂಧು ಸಿಂಗಾಪುರ ಓಪನ್ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಮೂಲಕ 2022ರಲ್ಲಿ ಮೊದಲ ಸೂಪರ್ 500 ಟ್ರೋಫಿ ಜಯಿಸುವಲ್ಲಿ ಸಿಂಧು ಯಶಸ್ವಿಯಾಗಿದ್ದಾರೆ. ಈ ವರ್ಷದಲ್ಲಿ ಸಯ್ಯದ್ ಮೋದಿ ಹಾಗೂ ಸ್ವಿಸ್ ಓಪನ್ ಪ್ರಶಸ್ತಿ ಜಯಿಸಿದ ಸಿಂಧುಗಿದು ಮೂರನೇ ಪ್ರಶಸ್ತಿಯಾಗಿದೆ.

ಎರಡು ಬಾರಿ ಒಲಿಂಪಿಕ್ಸ್‌ ಪದಕ ವಿಜೇತೆ ಪಿ.ವಿ. ಸಿಂಧು ಮೊದಲ ಗೇಮ್‌ನಲ್ಲೇ ಆಕ್ರಮಣಕಾರಿಯಾಟವಾಡುವ ಮೂಲಕ 21-9 ಅಂಕಗಳೊಂದಿಗೆ ಮೊದಲ ಗೇಮ್‌ ಸುಲಭವಾಗಿ ಕೈವಶ ಮಾಡಿಕೊಂಡರು. ಆದರೆ ಎರಡನೇ ಗೇಮ್‌ನಲ್ಲಿ  ಚೀನಾದ ವಾಂಗ್‌ ಝಿ ಯಿ 11-21 ಅಂಕಗಳೊಂದಿಗೆ ತಿರುಗೇಟು ನೀಡುವಲ್ಲಿ ಯಶಸ್ವಿಯಾದರು. ಆದರೆ ಮೂರನೇ ಹಾಗೂ ನಿರ್ಣಾಯಕ ಗೇಮ್‌ನಲ್ಲಿ ತಮ್ಮೆಲ್ಲ ಅನುಭವವನ್ನು ಸಮರ್ಥವಾಗಿ ಬಳಸಿಕೊಂಡ ಸಿಂಧು 21-15 ಅಂಕಗಳೊಂದಿಗೆ ಗೆಲುವಿನ ನಗೆ ಬೀರಿದರು. 

ಚೊಚ್ಚಲ ಬಾರಿಗೆ ಸಿಂಧು ಮುಡಿಗೆ ಸಿಂಗಾಪುರ ಓಪನ್ ಪ್ರಶಸ್ತಿ ಗರಿ

ಇದೇ ಜುಲೈ 28ರಂದು ಬಿರ್ಮಿಂಗ್ಯಾಮ್ ನಲ್ಲಿ ಆರಂಭವಾಗಲಿರುವ ಕಾಮನ್ ವೆಲ್ತ್ ಗೇಮ್ ನಲ್ಲಿ ಪಿ ವಿ ಸಿಂಧು ಅವರಿಗೆ ಈ ಗೆಲುವು ಇನ್ನಷ್ಟು ಹುರುಪು ನೀಡಲಿದೆ. ಈ ವರ್ಷದಲ್ಲಿ ಸಿಂಧು ಅವರು ಪ್ರಶಸ್ತಿ ಗೆಲ್ಲುತ್ತಿರುವುದು ಇದು ಮೂರನೇ ಬಾರಿ. ಈ ಹಿಂದೆ ಸೈಯದ್ ಮೋದಿ ಇಂಟರ್ನಾಷನಲ್ ಮತ್ತು ಸ್ವಿಸ್ ಓಪನ್ ನಲ್ಲಿ ಸೂಪರ್ 300 ಪ್ರಶಸ್ತಿಗಳನ್ನು ಗೆದ್ದಿದ್ದರು. ಎರಡು ಒಲಿಂಪಿಕ್ ಪದಕಗಳು ಮಾತ್ರವಲ್ಲದೆ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಚಿನ್ನ, ಎರಡು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಸಿಂಧು ಗೆದ್ದುಕೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Adhvithi Shetty ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!

ರೂಪೇಶ್ ಶೆಟ್ಟಿಯ ‘ಜೈ’ ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ! Twitter Facebook LinkedIn WhatsApp ಮಂಗಳೂರು: ರಾಕ್ ಸ್ಟಾರ್ (Rock Star)  ರೂಪೇಶ್ ಶೆಟ್ಟಿ (Rupesh Shetty) ಅಭಿನಯ ಮತ್ತು ನಿರ್ದೇಶನದ

Prathima ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!

ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು! Twitter Facebook LinkedIn WhatsApp ಉಡುಪಿ: ದಿಲೀಪ್ ಕಾರ್ಕಳದ ಪ್ರತಿಷ್ಠಿತ ಉದ್ಯಮಿ. ಕಾರ್ಕಳ ಪೇಟೆಯಲ್ಲಿರುವ ಬಾಲಾಜಿ ಎಂಬ ಲಾಡ್ಜ್ ಕಮ್

ಅಂಕಣ