ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಆನೆ ದಾಳಿಗೆ ಇಬ್ಬರು ನಾಗರಿಕರು ಬಲಿ

Twitter
Facebook
LinkedIn
WhatsApp
ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಆನೆ ದಾಳಿಗೆ ಇಬ್ಬರು ನಾಗರಿಕರು ಬಲಿ

ಕೊರ್ಬಾ: ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಪ್ರತ್ಯೇಕ ಆನೆ ದಾಳಿಯಲ್ಲಿ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೇಮನಗರ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಳೆದೊಂದು ವಾರದಿಂದ 12 ಆನೆಗಳ ಹಿಂಡು ತಿರುಗಾಡುತ್ತಿವೆ. ಮೊದಲ ಘಟನೆಯು ಅಭಯಪುರ್ ಗ್ರಾಮದ ಬಳಿ ಮಧ್ಯರಾತ್ರಿ 12.30 ರ ಸುಮಾರಿಗೆ ನಡೆದಿದ್ದು, ದಾಳಿಗೆ ಬಲಿಯಾದ ವ್ಯಕ್ತಿ ಮನ್ಬೋಧ್ ದೇವರು(70) ಎಂದು ಗುರುತಿಸಲಾಗಿದೆ.

ಈ ವ್ಯಕ್ತಿ ಕಾಡಿನಲ್ಲಿರುವ ದೇವಸ್ಥಾನದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಿ ರಾತ್ರಿ ಊಟ ಮಾಡುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ ಎಂದು ಸೂರಜ್‌ಪುರ ಅರಣ್ಯ ವಿಭಾಗದ ವಿಭಾಗೀಯ ಅರಣ್ಯಾಧಿಕಾರಿ ಸಂಜಯ್ ಯಾದವ್ ತಿಳಿಸಿದ್ದಾರೆ. ಆನೆ ಹಿಂಡನ್ನು ನೋಡಿದ ಕೆಲವು ಗ್ರಾಮಸ್ಥರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಆನೆಗಳಲ್ಲಿ ಒಂದು ಆನೆ ಮನ್ಬೋಧ್ ಅವರನ್ನು ಹಿಡಿದು ತುಳಿದು ಸಾಯಿಸಿತು. ಹೀಗಾಗಿ ಅರಣ್ಯಕ್ಕೆ ಹೋಗದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಆನೆ ದಾಳಿಗೆ ಇಬ್ಬರು ನಾಗರಿಕರು ಬಲಿ

ಅದೇ ರೀತಿ ಜನಾರ್ದನಪುರ ಗ್ರಾಮದ ತನ್ನ ಗುಡಿಸಲಿನಲ್ಲಿ ಮಲಗಿದ್ದ ರಾಯಮತಿ ದೇವರು(70) ಎಂಬುವರ ಮೇಲೆ ಅದೇ ಆನೆ ಹಿಂಡು ದಾಳಿ ಮಾಡಿದೆ. ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಅವರು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ