ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಡಿಮಳೆಯ ನಡುವೆ ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಎಸಿಬಿ ಶಾಕ್! ದ.ಕ. ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆಗೆ ಎಸಿಬಿ ದಾಳಿ.

Twitter
Facebook
LinkedIn
WhatsApp
ಜಡಿಮಳೆಯ ನಡುವೆ ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಎಸಿಬಿ ಶಾಕ್! ದ.ಕ. ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆಗೆ ಎಸಿಬಿ ದಾಳಿ.

ಮಂಗಳೂರು: ಇಂದು ಬೆಳಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಜಿಲ್ಲಾ ನಗರಾಭಿವೃದ್ಧಿ ಘಟಕದ ಎಕ್ಸಿಕ್ಯೂಟಿವ್ ಇಂಜಿನಿಯರ್ ಜಿ. ಶ್ರೀಧರ್ ಅವರ ಮನೆ ಹಾಗೂ ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಜಿ.ಗಂಗಾಧರ್ ಅವರಿಗೆ ಸೇರಿದ ಮನೆ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಘಟಕಕ್ಕೆ ದಾಳಿ‌ ನಡೆಸಿದ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದು, ಎಸಿಬಿ ಅಧಿಕಾರಿಗಳು ಶ್ರೀಧರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸಿಬಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ಒಂಬತ್ತು ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ, ಕಚೇರಿಗೆ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ‌.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು