ಗುರುವಾರ, ಮೇ 16, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನರು ಸಂಕಷ್ಟದಲ್ಲಿರುವಾಗ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ - ರಾಹುಲ್‌ ಗಾಂಧಿ

Twitter
Facebook
LinkedIn
WhatsApp
ಜನರು ಸಂಕಷ್ಟದಲ್ಲಿರುವಾಗ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ – ರಾಹುಲ್‌ ಗಾಂಧಿ

ನವದೆಹಲ: “ಜನರ ನೋವು ಹಾಗೂ ಸಂಕಷ್ಟಕ್ಕೆ ಬಾರದ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಜನರು ನೋವು, ಸಂಕಷ್ಟದಲ್ಲಿರುವಾಗ ಭಾರತ ಸರ್ಕಾರ ನಿದ್ರಿಸುತ್ತಿದೆ. ಅವರನ್ನು ಎಚ್ಚರಗೊಳಿಸೋಣ” ಎಂದಿದ್ದಾರೆ.

ಈ ವಿಚಾರದ ಸಂಬಂಧ ರಾಜ್ಯ ಕಾಂಗ್ರೆಸ್‌ ಘಟಕ ಟ್ವೀಟ್‌ ಮಾಡಿದ್ದು, “ಕೊರೋನಾ ದೇಶಕ್ಕೆ ವಕ್ಕರಿಸಿದ ಮೊದಲ ದಿನದಿಂದಲೂ ಜನರನ್ನು ಪ್ರತಿ ಹಂತದಲ್ಲೂ ಜೀವ ಹಿಂಡಿದ್ದು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊನೆಗೆ ಸ್ಮಶಾನದಲ್ಲಿಯೂ ಜನರನ್ನು ಕ್ಯೂ ನಿಲ್ಲಿಸಿದರು. ಸರ್ಕಾರದ ಬೇಜವಾಬ್ದಾರಿಯಿಂದಾಗಿ ಪ್ರಾಣ ಬಿಟ್ಟವರ ಕುಟುಂಬಗಳಿಗೆ ₹4 ಲಕ್ಷ ಪರಿಹಾರ ನೀಡಲೇಬೇಕು” ಎಂದು ಒತ್ತಾಯಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು