ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನವರಿಯಲ್ಲಿ 6,085 ಕೋಟಿ ರೂ. ಜಿಎಸ್‌ಟಿ ಸಂಗ್ರಹ: ಸಿಎಂ ಬಸವರಾಜ ಬೊಮ್ಮಾಯಿ

Twitter
Facebook
LinkedIn
WhatsApp
ಜನವರಿಯಲ್ಲಿ 6,085 ಕೋಟಿ ರೂ. ಜಿಎಸ್‌ಟಿ ಸಂಗ್ರಹ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು (ಫೆ.11): ಜನವರಿ ಮಾಹೆಯಲ್ಲಿ 6,085 ಕೋಟಿ ರೂ. ಜಿ.ಎಸ್.ಟಿ ಸಂಗ್ರಹಣೆ ಮಾಡುವ ಮೂಲಕ ಕರ್ನಾಟಕ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಈ ಕುರಿತು ಟ್ವೀಟ್ ಮಾಡಿದ್ದು, ಜಿಎಸ್ ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ.30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ. 

ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ  ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ  ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿಗಳು  ಟ್ವೀಟ್  ಮೂಲಕ ತಿಳಿಸಿದ್ದಾರೆ.

Basavaraj S Bommai on Twitter: “A record collection of 6085 crore has been made under GST this month. Karnataka continues to be state with the highest growth rate of 30% in the GST tax collection. 1/2” / Twitter

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ