ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನವರಿ 21 ರಂದು ಸಿದ್ಧಗಂಗಾ ಶ್ರೀ‌ಗಳ ಸ್ಮರಣಾರ್ಥ ರಾಜ್ಯಾದ್ಯಂತ ದಾಸೋಹ ದಿನ ಆಚರಣೆ

Twitter
Facebook
LinkedIn
WhatsApp
ಜನವರಿ 21 ರಂದು ಸಿದ್ಧಗಂಗಾ ಶ್ರೀ‌ಗಳ ಸ್ಮರಣಾರ್ಥ ರಾಜ್ಯಾದ್ಯಂತ ದಾಸೋಹ ದಿನ ಆಚರಣೆ

ಬೆಂಗಳೂರು: ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದಿದ್ದ ತುಮಕೂರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಸ್ಮರಣಾರ್ಥ ಜ. 21 ನ್ನು ರಾಜ್ಯಾದ್ಯಂತ ‘ ದಾಸೋಹ ದಿನ’ ವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಶ್ರೀ ಸಿದ್ದಗಂಗಾ ಶ್ರೀ‌ಗಳು ಲಿಂಗೈಕ್ಯರಾದ ಜನವರಿ 21 ರ ನೆನಪಿಗಾಗಿ, ಅವರ ಸಮಾಜಮುಖಿ ಕಾರ್ಯಕ್ಕೆ ಗೌರವ ಸಲ್ಲಿಸುವ ಸಲುವಾಗಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಣಯ ಪ್ರಕಟಿಸಿದೆ.
ಈ ಸಂಬಂಧ ರೂಪುರೇಷೆ ಸಿದ್ಧಪಡಿಸುವಂತೆಯೂ ಸರ್ಕಾರ ಸೂಚಿಸಿದೆ. ದಾಸೋಹ ದಿನವನ್ನು ಅರ್ಥಪೂರ್ಣ‌ವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆ ಮಾಡಿಕೊಂಡು, ಇದರ ಸಮರ್ಪಕ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ತನ್ನ ಸುತ್ತೋಲೆ‌ಯಲ್ಲಿ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು