ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜನ್ಮದಿನದಂದೇ ನೇಣಿಗೆ ಶರಣಾದ 26 ವರ್ಷದ ಕಾಲೇಜು ಉಪನ್ಯಾಸಕಿ

Twitter
Facebook
LinkedIn
WhatsApp
ಜನ್ಮದಿನದಂದೇ ನೇಣಿಗೆ ಶರಣಾದ 26 ವರ್ಷದ ಕಾಲೇಜು ಉಪನ್ಯಾಸಕಿ

ಚಾಮರಾಜನಗರ: ತಮ್ಮ ಜನ್ಮದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.ನಗರದ ಜೆಎಸ್ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತರು. ಅವಿವಾಹಿತೆಯಾಗಿದ್ದ ಚಂದನಾ, ಯಳಂದೂರು ತಾಲ್ಲೂಕು ಅಂಬಳೆ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕ ಮಹದೇವಸ್ವಾಮಿ ಎಂಬುವರ ಪುತ್ರಿ. ಇವರು ನಗರದ ಜೆಎಸ್ಎಸ್ ಕಾಲೇಜಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದರು.ಇಂದು ಬೆಳಿಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಘಟನೆ‌ ನಡೆದಿರಬಹುದೆಂದು ಹೇಳಲಾಗಿದೆ. ಬೆ. 11.30 ಆದರೂ ಚಂದನಾ ಅವರು ಹಾಸ್ಟೆಲ್ ರೂಮಿನಿಂದ ಹೊರಬಾರದ ಕಾರಣ ವೆಂಟಿಲೇಟರ್ ಮೂಲಕ ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ.
ನಗರದ ಜೆಎಸ್ಎಸ್ ಕಾಲೇಜು ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ವಾಸವಿದ್ದರು. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಿಖರ ಕಾರಣ ತಿಳಿಸಿಲ್ಲ.

ಇಂದು ಅವರ ಜನ್ಮದಿನವಾಗಿದ್ದು ಹಾಸ್ಟೆಲ್ ಸಹೋದ್ಯೋಗಿಗಳು ಬೆಳಗ್ಗೆ ಶುಭ ಕೋರಿದ್ದಾರೆ. ತಿಂಡಿಗೆ ಕರೆದಾಗ ನನ್ನ ಮೂಡ್ ಚೆನ್ನಾಗಿಲ್ಲ ಆಮೇಲೆ ಬರುತ್ತೇನೆ ಎಂದು ಹೇಳಿದ್ದಾರೆ. ಕೆಲ ಸಮಯದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ