ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮ್ಮು-ಕಾಶ್ಮೀರದ ಉಗ್ರನಿಗೆ ಆಶ್ರಯ – ಸಮಗ್ರ ತನಿಖೆ : ಆರಗ ಜ್ಞಾನೇಂದ್ರ

Twitter
Facebook
LinkedIn
WhatsApp
ಜಮ್ಮು-ಕಾಶ್ಮೀರದ ಉಗ್ರನಿಗೆ ಆಶ್ರಯ – ಸಮಗ್ರ ತನಿಖೆ : ಆರಗ ಜ್ಞಾನೇಂದ್ರ
 

ದಾವಣಗೆರೆ: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಜಮ್ಮು-ಕಾಶ್ಮೀರದ ಉಗ್ರನಿಗೆ ಆಶ್ರಯ ನೀಡಿದ್ದು ಯಾರು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಉಗ್ರನಿಗೆ ಆಶ್ರಯ ನೀಡಿದವರು ಯಾರು, ಆತ ಯಾರ ಮನೆಯಲ್ಲಿದ್ದ, ಯಾರ ಬೆಂಬಲ ಈ ಉಗ್ರನಿಗಿತ್ತು ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ ಎಂದರು.

 
 

ದಾವಣಗೆರೆಯಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ ತನಿಖೆಯ ವಿವರ ನೀಡುವುದಿಲ್ಲ. ಕಾಶ್ಮೀರದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಮ್ಮ ಪೊಲೀಸ್ ಇಲಾಖೆ ಅವರ ಸಂಪರ್ಕದಲ್ಲಿದೆ. ಕೇಂದ್ರ ಸರ್ಕಾರಕ್ಕೆ ತನಿಖೆಯ ವರದಿ ನೀಡಲಾಗುತ್ತದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಯಾರನ್ನೂ ಬಿಡುವುದಿಲ್ಲ. ಗೃಹ ಇಲಾಖೆಯ ಡಿವೈಎಸ್‌ಪಿಯನ್ನೇ ಬಿಟ್ಟಿಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡುತ್ತೇವೆ ಎಂದು ಇದೇ ವೇಳೆ ಗೃಹಸಚಿವರು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ