ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಶ್ರೀನಗರ: ಕೇವಲ 8 ಗಂಟೆ ಅಂತರದಲ್ಲಿ ನಿಂತಿದ್ದ ಬಸ್ಗಳಲ್ಲಿ ಸ್ಫೋಟ (Bus Blast) ಸಂಭವಿಸಿದ ಆಘಾತಕಾರಿ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಡೆದಿದೆ.
ಮೊದಲ ಘಟನೆ ಬುಧವಾರ ರಾತ್ರಿ 10:45 ರ ಸುಮಾರಿಗೆ ಡೊಮೈಲ್ ಚೌಕ್ನಲ್ಲಿ ನಿಲ್ಲಿಸಿದ್ದ ಬಸ್ನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ರೀತಿ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಹಳೆಯ ಬಸ್ ನಿಲ್ದಾಣದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಇದು ಕೇವಲ 8 ಗಂಟೆಗಳ ಅಂತರದಲ್ಲಿ ಜಮ್ಮು ಹಾಗೂ ಕಾಶ್ಮೀರದಲ್ಲಿ ಸಂಭವಿಸಿದ 2ನೇ ಸ್ಫೋಟವಾಗಿದ್ದು, ಎರಡೂ ಘಟನೆಗಳು ಕೇವಲ 4 ಕಿ.ಮೀ ಅಂತರದಲ್ಲಿ ಸಂಭವಿಸಿದೆ.
ಉಧಂಪುರ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಸದ್ಯ ಯಾರಿಗೂ ಗಾಯಗಳು ಅಥವಾ ಸಾವು-ನೋವುಗಳು ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಭದ್ರತಾ ಪಡೆಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?