ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಮ್ಮು ಮತ್ತು ಕಾಶ್ಮೀರದಲ್ಲಿ ಅವಳಿ ಸ್ಫೋಟ ;ಕನಿಷ್ಠ 7 ಜನರಿಗೆ ಗಾಯ

Twitter
Facebook
LinkedIn
WhatsApp
jammu 8s 202301256927

ಶ್ರೀನಗರ : ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಅವಳಿ ಸ್ಫೋಟ ಸಂಭವಿಸಿದ್ದು, ಕನಿಷ್ಠ7 ಜನರು ಗಾಯಗೊಂಡಿದ್ದಾರೆ.ಸ್ಫೋಟಗಳು ಸಂಭವಿಸಿದ ಬಳಿಕ ಸ್ಥಳಕ್ಕೆ ಭದ್ರತಾ ಪಡೆಗಳು, ಉನ್ನತ ಅಧಿಕಾರಿಗಳು ದೌಡಾಯಿಸಿದ್ದು, ನರ್ವಾಲ್ ಪ್ರದೇಶದಲ್ಲಿ ಶ್ವಾನದಳ ತನಿಖೆ ನಡೆಸುತ್ತಿದೆ.ಸೇನೆ ಪ್ರದೇಶವನ್ನು ಸುತ್ತುವರಿದಿದೆ.

30 ನಿಮಿಷಗಳಲ್ಲಿ ಎರಡು ತೀವ್ರತೆಯ ಸ್ಫೋಟಗಳು ಸಂಭವಿಸಿವೆ ಎಂದು ಇಂಟೆಲ್ ಮೂಲಗಳು ತಿಳಿಸಿವೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಸಂಭವಿಸಿದ ಮೊದಲ ಸ್ಫೋಟದಲ್ಲಿ ಐವರು ಗಾಯಗೊಂಡಿದ್ದಾರೆ. ಸುಮಾರು ಅರ್ಧ ಗಂಟೆಯ ನಂತರ ಸಂಭವಿಸಿದ ಎರಡನೇ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡವರನ್ನು ಸುಹೇಲ್ ಇಕ್ಬಾಲ್ (35), ಸುಶೀಲ್ ಕುಮಾರ್ (26), ವಿಶ್ವ ಪ್ರತಾಪ್ (25), ವಿನೋದ್ ಕುಮಾರ್ (52), ಅರುಣ್ ಕುಮಾರ್, ಅಮಿತ್ ಕುಮಾರ್ (40) ಮತ್ತು ರಾಜೇಶ್ ಕುಮಾರ್ (35) ಎಂದು ಗುರುತಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ