ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಸ್ಟ್ ಐದು ರೂ. ಕೊಡಿ, ಎಷ್ಟು ಬೇಕಾದ್ರೂ ಸುತ್ತಾಡಿ: ಮೆಟ್ರೋ ಸಖತ್ ಆಫರ್..!!

Twitter
Facebook
LinkedIn
WhatsApp
ಜಸ್ಟ್ ಐದು ರೂ. ಕೊಡಿ, ಎಷ್ಟು ಬೇಕಾದ್ರೂ ಸುತ್ತಾಡಿ: ಮೆಟ್ರೋ ಸಖತ್ ಆಫರ್..!!

ಇದೇ ಜೂ.17 ರಂದು ಕೊಚ್ಚಿ ಮೆಟ್ರೋ ತನ್ನ ಐದನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಸಂಭ್ರಮದ ಕ್ಷಣಗಳಲ್ಲಿ ತನ್ನ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದೆ. ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಲು ಮೆಟ್ರೋ ಅವಕಾಶ ನೀಡಿದೆ.


ಪ್ರಯಾಣಕ್ಕೆ ಅನುಕೂಲ ಮಾಡಿ, ಸಾರ್ವಜನಿಕ ಸಾರಿಗೆ ಅಭ್ಯಾಸ ಮಾಡಿ-ಕೊಚ್ಚಿ ಮೆಟ್ರೊ ಎಂಬ ಟ್ಯಾಗ್ ಮೂಲಕ ಈ ಮಾಹಿತಿಯನ್ನು ಕೊಚ್ಚಿ ಮೆಟ್ರೋ ತನ್ನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಂಡಿದ್ದು, ’ಜೀವನ ತುಂಬಾ ಸುಲಭ’ ಎಂಬ ಶೀರ್ಷಿಕೆ ಹಾಕಿಕೊಂಡಿದೆ.
ಅಂದಹಾಗೆ ಹೆಚ್ಚಿನ ಪ್ರಯಾಣಿಕರಿಗೆ ಮೆಟ್ರೋವನ್ನು ಪರಿಚಯಿಸುವುದು ಮತ್ತು ಹೆಚ್ಚಿನ ಪ್ರಯಾಣಿಕರನ್ನು ಸೆಳೆಯುವ ಉದ್ದೇಶದಿಂದ ಮೆಟ್ರೋ ಈ ಹೊಸ ಹೆಜ್ಜೆ ಇರಿಸಿದೆ.

 

ಕುಡಿದ ಮತ್ತಿನಲ್ಲಿ ಮಂಗಳೂರಿನ ಬಳ್ಳಾಳ್ಭಾಗ್ ಹತ್ತಿರ BMW  ಕಾರು ಚಲಾಯಿಸಿ ಅಪಘಾತ: ಮತ್ತೊಂದು ಬದಿಯಲ್ಲಿದ್ದ ಅಮಾಯಕ ಮಹಿಳೆ ಗಂಭೀರ!

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ