ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ: ಮುರುಗೇಶ್ ನಿರಾಣಿ

Twitter
Facebook
LinkedIn
WhatsApp
ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಕರ್ನಾಟಕ: ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯವು ಜಾಗತಿಕ ಮಟ್ಟದ ಹೂಡಿಕೆದಾರರಿಗೆ ಅತ್ಯುತ್ತಮ ತಾಣ. ದೇಶದಲ್ಲಿ ಮೂರು ಕೈಗಾರಿಕಾ ಕಾರಿಡಾರ್‌ಗಳನ್ನು ಹೊಂದಿದ ಏಕೈಕ ರಾಜ್ಯ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಕೆಐಎಡಿಬಿ ವತಿಯಿಂದ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ‌ದಲ್ಲಿ ಭಾಗವಹಿಸಿ ಅವರು ಮಾತನಾಡಿದ‌ರು.
ದೇಶದಲ್ಲಿ ಹೂಡಿಕೆ ಮಾಡಲು ಬಯಸುವ ಜಾಗತಿಕ ಉದ್ಯಮಿಗಳಿಗೆ ಕರ್ನಾಟಕ ಉತ್ತಮ ತಾಣ. ಇಲ್ಲಿ ಎಲ್ಲಾ ರೀತಿಯ ಮೂಲಸೌಕರ್ಯ‌ಗಳನ್ನು ಉದ್ಯಮಗಳು, ಉದ್ಯಮಿಗಳಿಗೆ ಕಲ್ಪಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ರಾಜ್ಯವನ್ನು ಹೂಡಿಕೆದಾರ ಸ್ನೇಹಿ ತಾಣವನ್ನಾಗಿ ಮಾಡುವಲ್ಲಿ ಸರ್ಕಾರ‌ಗಳ ಪ್ರಯತ್ನ ಸಹ ಅಲ್ಲಗಳೆಯುವಂತಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು