ಬೆಂಗಳೂರು(ಮೇ.12): ಹಿಂದುಳಿದ ವರ್ಗಗಳ ಮೀಸಲಾತಿ ಪ್ರಕ್ರಿಯೆಗೆ ಕಾಯದೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (Caste Census) ವರದಿಯೊಂದೇ ಪರಿಹಾರವಾಗಿದ್ದು, ಈ ವರದಿ ಆಧಾರದ ಮೇಲೆ ಒಬಿಸಿ ಮೀಸಲಾತಿ ರೂಪಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಬೇಕು. ಅದರ ಆಧಾರದ ಮೇಲೆಯೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್(Supreme Court) ಆದೇಶದಿಂದ ಹಿಂದುಳಿದ ವರ್ಗಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ(Government of Karnataka) ಕಾನೂನು ತಜ್ಞರ ಜೊತೆ ಸಮಾಲೋಚಿಸಿ, ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಕಾನೂನು ಹೋರಾಟಕ್ಕೆ ತಯಾರಾಗಬೇಕು. ಪರಿಸ್ಥಿತಿ ಕೈ ಮೀರಿ ಹೋಗುವ ಮೊದಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಬೆಳವಣಿಗೆಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?