ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಾನುವಾರು ಸಂರಕ್ಷಣೆ ಕಾಯಿದೆ ಜಾರಿಗೆ ತಂದ ಅಸ್ಸಾಂ ಸರ್ಕಾರ - ಅಸ್ತಿ ಮುಟ್ಟುಗೋಲಿಗೂ ಅವಕಾಶ.!

Twitter
Facebook
LinkedIn
WhatsApp
ಜಾನುವಾರು ಸಂರಕ್ಷಣೆ ಕಾಯಿದೆ ಜಾರಿಗೆ ತಂದ ಅಸ್ಸಾಂ ಸರ್ಕಾರ – ಅಸ್ತಿ ಮುಟ್ಟುಗೋಲಿಗೂ ಅವಕಾಶ.!

ಅಸ್ಸಾಂ: ಗೋಹತ್ಯೆ ಮತ್ತು ಗೋ ಕಳ್ಳಸಾಗಾಣಿಕೆಯನ್ನು ಕೊನೆಗೊಳಿಸುವ ಉದ್ದೇಶದಿಂದ, ಅಸ್ಸಾಂ ಸರ್ಕಾರವು ತನ್ನ ಜಾನುವಾರು ಸಂರಕ್ಷಣಾ ಕಾಯ್ದೆಗೆ ಹಲವಾರು ಪ್ರಮುಖ ಬದಲಾವಣೆಗಗಾಗಿ ತಿದ್ದುಪಡಿಗಳನ್ನು ಜಾರಿಗೆ ತಂದಿದೆ. ಅಸ್ಸಾಂ ಜಾನುವಾರು ಸಂರಕ್ಷಣಾ ಕಾಯ್ದೆ 2021 ಅನ್ನು ಮಂಡಿಸಿದ ನಾಲ್ಕು ತಿಂಗಳ ನಂತರ ಗುರುವಾರ ಅಸ್ಸಾಂ ಶಾಸಕಾಂಗ ಸಭೆಯು ಈ ಮಸೂದೆಯನ್ನು ಅಂಗೀಕರಿಸಿತು.

“ರಾಜ್ಯದಲ್ಲಿ ಜಾನುವಾರುಗಳ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ, ನಾವು ಜಾನುವಾರು ಸಂರಕ್ಷಣೆ ಕಾಯಿದೆ 2021 ಗೆ ತಿದ್ದುಪಡಿಯನ್ನು ತಂದಿದ್ದೇವೆ. ಹೊಸ ಸೇರ್ಪಡೆಗಳಿಂದ ಕೃಷಿ ಉದ್ದೇಶಗಳಿಗಾಗಿ ಜಾನುವಾರುಗಳ ಸಾಗಣೆಯನ್ನು ಸುಲಭಗೊಳಿಸುತ್ತದೆ ಮತ್ತು ಜಾನುವಾರು ಕಳ್ಳಸಾಗಣೆದಾರರಿಗೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ” ಎಂದು ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಕಾಯ್ದೆಗೆ ಹೊಸ ಸೆಕ್ಷನ್ ಸೇರಿಸಲಾಗಿದ್ದು, ಇದರ ಅನ್ವಯ ತನಿಖಾಧಿಕಾರಿಗೆ ಗೋ ಕಳ್ಳರ ಅಕ್ರಮ ಸಾಗಾಣಿಕೆದಾರ ಆರೋಪಿಯ ಮನೆ ಪ್ರವೇಶಿಸಿ, ತಪಾಸಣೆ ಮತ್ತು ಶೋಧ ನಡೆಸಲು ಮತ್ತು ಆರೋಪಿಯನ್ನು ಬಂಧಿಸಲು ಅವಕಾಶ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು