ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಾರ್ಖಂಡ್ನಲ್ಲಿ ಮಹಿಳಾ ಸಬ್ ಇನ್ಸ್ಪೆಕ್ಟರ್ ಮೇಲೆಯೇ ವಾಹನ ಹರಿಸಿ ಹತ್ಯೆ!

Twitter
Facebook
LinkedIn
WhatsApp
ಜಾರ್ಖಂಡ್ನಲ್ಲಿ ಮಹಿಳಾ ಸಬ್ ಇನ್ಸ್ಪೆಕ್ಟರ್ ಮೇಲೆಯೇ ವಾಹನ ಹರಿಸಿ ಹತ್ಯೆ!

ನವದೆಹಲಿ:ಹರ್ಯಾಣದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಹೋದ ಡಿವೈಎಸ್ಪಿ ಮೇಲೆ ಲಾರಿ ಹರಿಸಿ ಹತ್ಯೆಗೈದ ಬೆನ್ನಲ್ಲೇ ವಾಹನ ತಪಾಸಣೆ ಸಂದರ್ಭದಲ್ಲಿ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸಂಧ್ಯಾ ಟೊಪ್ನೋ ಅವರ ಮೇಲೆ ಪಿಕಪ್ ವ್ಯಾನ್ ಹರಿಸಿ ಹತ್ಯೆಗೈದಿರುವ ಘಟನೆ ಬುಧವಾರ (ಜುಲೈ 20) ನಸುಕಿನ ವೇಳೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ.ಹರ್ಯಾಣದ ನುಹ್ ಜಿಲ್ಲೆಯಲ್ಲಿ ಮಂಗಳವಾರ ಡಿವೈಎಸ್ಪಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅಕ್ರಮ ಕಲ್ಲುಗಣಿಗಾರಿಕೆ ತಡೆಯಲು ಹೋದಾಗ ಅವರ ಮೈಮೇಲೆ ಲಾರಿ ಹರಿಸಿ ಹತ್ಯೆಗೈದಿರುವ ಘಟನೆ ನಡೆದಿತ್ತು.

ರಾತ್ರಿ ಅಕ್ರಮವಾಗಿ ಗೋ ಕಳ್ಳಸಾಗಾಣಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಬ್ ಇನ್ಸ್ ಪೆಕ್ಟರ್ ಸಂಧ್ಯಾ ಅವರ ಮೈಮೇಲೆ ವಾಹನ ಹರಿಸಿ ಹತ್ಯೆಗೈದಿರುವ ಘಟನೆ ನಡೆದಿದೆ.ಘಟನಾ ಸ್ಥಳದಿಂದ ಆರೋಪಿ ಪರಾರಿಯಾಗಿದ್ದು, ನಂತರ ಸಿಸಿಟಿವಿ ಫೂಟೇಜ್ ನೆರವಿನಿಂದ ಪೊಲೀಸರು ಆರೋಪಿಯನ್ನು ಬಂಧಿಸಿ, ವಾಹನವನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ