ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಮ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ನಟ ಸಿದ್ಧಾಂತ್ ಸೂರ್ಯವಂಶಿ!

Twitter
Facebook
LinkedIn
WhatsApp
ಜಿಮ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ನಟ  ಸಿದ್ಧಾಂತ್ ಸೂರ್ಯವಂಶಿ!

ಮುಂಬೈ:ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದುಬಿದ್ದು ಹಿಂದಿ ಕಿರುತೆರೆಯಲ್ಲಿ ನಟ ಸಿದ್ಧಾಂತ್ ಸೂರ್ಯವಂಶಿ ಮೃತಪಟ್ಟ ಘಟನೆ ನಡೆದಿದೆ.

ಜಿಮ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ನಟ  ಸಿದ್ಧಾಂತ್ ಸೂರ್ಯವಂಶಿ!

ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ನಟ ಇತ್ತೀಚೆಗೆ ತಮ್ಮ ಹೆಸರನ್ನು ಆನಂದ್ ಸೂರ್ಯವಂಶಿಯಿಂದ ಸಿದ್ದಾಂತ್ ಸೂರ್ಯವಂಶಿ ಎಂದು ಬದಲಾಯಿಸಿಕೊಂಡಿದ್ದರು.

ಸಿದ್ಧಾಂತ್ ಅವರು ಮುಂಬೈನ ಜಿಮ್ ಒಂದರಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ.

ಸಿದ್ಧಾಂತ್ ಅವರು ಪತ್ನಿ ಅಲೇಸಿಯಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅಲೇಸಿಯಾ ಅವರು ಮಾಡೆಲಿಂಗ್ ಜಗತ್ತಿನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಪತಿಯ ಅಕಾಲಿಕ ಮರಣ ಸುದ್ದಿ ಅವರಿಗೆ ಶಾಕ್ ನೀಡಿದೆ.

ಜಿಮ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ನಟ  ಸಿದ್ಧಾಂತ್ ಸೂರ್ಯವಂಶಿ!

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ