ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜಿಮ್ ನಲ್ಲಿ ಹೃದಯಾಘಾತ: ಡೂಪ್ಲಿಕೇಟ್ ಸಲ್ಮಾನ್ ಖಾನ್ ನಿಧನ

Twitter
Facebook
LinkedIn
WhatsApp
ಜಿಮ್ ನಲ್ಲಿ ಹೃದಯಾಘಾತ: ಡೂಪ್ಲಿಕೇಟ್ ಸಲ್ಮಾನ್ ಖಾನ್ ನಿಧನ

ಬಾಲಿವುಡ್ (Bollywood) ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಅವರ ಸಾಕಷ್ಟು ಸಿನಿಮಾಗಳಲ್ಲಿ ಡೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ.  ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅತೀ ಸಣ್ಣ ವಯಸ್ಸಿನ ಸಾಗರ್ ಪಾಂಡೆ (Sagar Pandey) ನಿಧನಕ್ಕೆ ಬಾಲಿವುಡ್ ನ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಭಜರಂಗಿ ಭಾಯ್ ಜಾನ್, ದಬಾಂಗ್, ಟ್ಯೂಬ್ ಲೈಟ್ ಸೇರಿದಂತೆ ಹಲವು ಸಿನಿಮಾಗಳ ಸಾಹಸ ದೃಶ್ಯದಲ್ಲಿ ಸಲ್ಮಾನ್ ಖಾನ್ ಬದಲಾಗಿ ಸಾಗರ್ ಪಾಂಡೆ ಅವರೇ ಡೂಪ್ (Duplicate) ಆಗಿ ನಟಿಸಿದ್ದಾರೆ. ಈ ಕುರಿತು ಸಲ್ಮಾನ್ ಖಾನ್ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದು, ನನ್ನೊಂದಿಗೆ ಇದ್ದಕ್ಕೆ ಧನ್ಯವಾದಗಳು ಮತ್ತು ನಿಮ್ಮ ಆತ್ಮಕ್ಕೆ ಶಾಂತಿ ಕೋರುವೆ’ ಎಂದು ಬರೆದುಕೊಂಡಿದ್ದಾರೆ.

ಸಾಗರ್ ಪಾಂಡೆ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿರುವ ಪ್ರಶಾಂತ್ ವಾಲ್ಡೆ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಬಾಳಾಸಾಹೇಬ್ ಠಾಕ್ರೆ ಟ್ರಾಮಾ ಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿಯೇ ಅವರ ನಿಧನವನ್ನು(Passed Away) ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ