ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ ಹವಾಮಾನ ಇಲಾಖೆ ಎಚ್ಚರಿಕೆ

Twitter
Facebook
LinkedIn
WhatsApp
ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ ಮಲೆನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 15 ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ ಹವಾಮಾನ ಇಲಾಖೆ ಎಚ್ಚರಿಕೆ

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಈ ಬಾರಿ ವಾಡಿಕೆಯಂತೆ ಮಳೆಯಾಗಿಲ್ಲ. ಆದ್ರೆ ಜುಲೈ ತಿಂಗಳಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮಳೆ ಯ ಆರ್ಭಟ ಇನ್ನಷ್ಟು ದಿನಗಳ ವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆಯನ್ನು ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಸಾರ್ವಜನಿಕ ಸೊತ್ತುಗಳಿಗೆ ಹಾನಿಯಾದ ಘಟನೆ ಸಂಭವಿಸಿದೆ.

ಜುಲೈ 17ರವೆರೆಗೆ ಕರಾವಳಿಯಲ್ಲಿ ಭಾರೀ ಮಳೆ ಹವಾಮಾನ ಇಲಾಖೆ ಎಚ್ಚರಿಕೆ

ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಗುಡ್ಡ ಪ್ರದೇಶ ದಲ್ಲಿ ವಾಸಿಸುವವರಿಗೆ ಎಚ್ಚರಿಕೆಯನ್ನು ನೀಡಲಾಗಿದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷತಾ ಸ್ಥಳಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮಕೈಗೊಂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು