ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೂನ್ 21 ರವರೆಗೆ ದಕ್ಷಿಣ ಕನ್ನಡ ಸೇರಿ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಕೆ-ಸಿಎಂ ಯಡಿಯೂರಪ್ಪ ಘೋಷಣೆ

Twitter
Facebook
LinkedIn
WhatsApp
ದಕ್ಷಿಣಕನ್ನಡದಲ್ಲಿ ಲಾಕ್ ಡೌನ್ ಒಂದು ವಾರ ವಿಸ್ತರಣೆ? ವಿಸ್ತರಣೆಗೆ ಮುಖ್ಯಮಂತ್ರಿಗಳ ಸಭೆಯಲ್ಲಿ ಜಿಲ್ಲಾಡಳಿತದ ಅಭಿಪ್ರಾಯ.

ಬೆಂಗಳೂರು: ದ. ಕನ್ನಡ ಸೇರಿದಂತೆ ಒಟ್ಟು 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ವನ್ನು ಹಂತಹಂತವಾಗಿ ತೆಗೆಯಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಈ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ. ತಜ್ಞರ ಸಮಿತಿಯ ಸಲಹೆ ಮೇರೆಗೆ ಈ ಎಲ್ಲ ಕ್ರಮಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು