ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಾಂಕೇತಿಕ ಚಾಲನೆ

Twitter
Facebook
LinkedIn
WhatsApp
ಜೆಡಿಎಸ್‌ ಪಂಚರತ್ನ ಯಾತ್ರೆಗೆ ಸಾಂಕೇತಿಕ ಚಾಲನೆ

ಬೆಂಗಳೂರು(ಅ.28):  ‘ಕಾಂಗ್ರೆಸ್‌ನವರು ಯಾವ ಜೋಡೋ ಆದರೂ ಮಾಡಿಕೊಳ್ಳಲಿ. ಬಿಜೆಪಿಯವರು ಯಾವ ಸಂಕಲ್ಪ ಯಾತ್ರೆಯನ್ನಾದರೂ ಮಾಡಿಕೊಳ್ಳಲಿ. ಮುಂಬರುವ 2023ಕ್ಕೆ ಜೆಡಿಎಸ್‌ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಗುರುವಾರ ಬಸವನಗುಡಿಯಲ್ಲಿ ಪಂಚರತ್ನ ರಥಯಾತ್ರೆಗೆ ಸಾಂಕೇತಿಕವಾಗಿ ಚಾಲನೆ ನೀಡಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಬಿಜೆಪಿಯವರು ಜನರಿಂದ ಲೂಟಿ ಮಾಡಿದ ಹಣವನ್ನು ಹಂಚಲು ಬರುತ್ತಾರೆ. ಒಂದು ಮತಕ್ಕೆ ಎರಡು ಸಾವಿರ ರು. ಮತ್ತು ಕುಕ್ಕರ್‌ ಎಂದು ಬರುತ್ತಾರೆ.

ಇದೆಲ್ಲಾ ಹಣ ರಾಜ್ಯದ ಜನರಿಂದ ಲೂಟಿ ಮಾಡಿರುವ ಹಣ. ಆದರೆ ನಾವು ಯಾರೂ ದುಡ್ಡು ಲೂಟಿ ಹೊಡೆದಿಲ್ಲ. ಭಾರತ್‌ ಜೋಡೋದಿಂದ ಜನರ ಸಮಸ್ಯೆಗಳು ಅರ್ಥವಾಗುವುದಿಲ್ಲ. ಇವಾಗ ಏನೋ ಕಾಂಗ್ರೆಸ್‌ ನಾಯಕರು ಪಟ್ಟಿಮಾಡುತ್ತಾರಂತೆ. ಅವರಿಂದ ಜನರ ಸಮಸ್ಯೆ ನಿವಾರಣೆಯಾಗುವುದಿಲ್ಲ ಎಂದು ಟೀಕಿಸಿದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ