ಸೋಮವಾರ, ಏಪ್ರಿಲ್ 29, 2024
ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೈಲಿಗೆ ಹೋಗಿ ಬಂದವರು ರಾಜಾಹುಲಿಯೆ? -ಬಸವನಗೌಡ ಯತ್ನಾಳ್ ಪ್ರಶ್ನೆ.

Twitter
Facebook
LinkedIn
WhatsApp
ಜೈಲಿಗೆ ಹೋಗಿ ಬಂದವರು ರಾಜಾಹುಲಿಯೆ? -ಬಸವನಗೌಡ ಯತ್ನಾಳ್ ಪ್ರಶ್ನೆ.

ವಿಜಯಪುರ:ಜೈಲಿಗೆ ಹೋಗಿ ಬಂದವರನ್ನು ರಾಜಹುಲಿ ಎಂದು ಹೊಗಳಬೇಡಿ. ಯಾರ್ಯಾರು ಜೈಲಿಗೆ ಹೋಗಿದ್ದಾರೆ ಎಂದು ಲಿಸ್ಟ್‌ ತೆಗೆಯಿರಿ. ಹಾಲಿ ಸಿಎಂ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಹೇಳಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದು ಖಚಿತ. ರಾಜಕೀಯದಲ್ಲಿ ಏನೂ ಬೇಕಾದರೂ ಯಾವಾಗ ಬೇಕಾದರೂ ಆಗುತ್ತದೆ. ಇನ್ನೆರಡು ವರ್ಷ ಸಿಎಂ ಬದಲಾವಣೆ ವಿಚಾರ ಇಲ್ಲ ಎಂದು ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಅವರು ಸಿಎಂ ಮಗ ಆಗಿರುವುದರಿಂದ ಹಾಗೆ ಹೇಳುತ್ತಾರೆ. ನಾನು ಸಿಎಂ ಆಗಿದ್ರೂ ಹೀಗೆ ಹೇಳುತ್ತಿದೆ ಎಂದು ಅವರು ಹೇಳಿದ್ದಾರೆ.

ನಮ್ಮ ಪ್ರಧಾನಿಗಳಿಂದ ಭವಿಷ್ಯದ ಭಾರತ ನಿರ್ಮಾಣವಾಗುತ್ತಿದೆ. ಭ್ರಷ್ಟಾಚಾರಕ್ಕೆ ನಮ್ಮ ಪಕ್ಷ ಯಾವತ್ತು ಬಿಡಲ್ಲ. ಆದರೆ ಎಲ್ಲದಕ್ಕೂ ಕಾಲ ಕೂಡಿ ಬರಬೇಕು. ಕೌರವರ ನಾಶ ಹೇಗಾಯ್ತು ಅಂತ ಗೊತ್ತಲ್ಲ. ದುಷ್ಟರಿಗೆ ಏನು ಶಿಕ್ಷೆಯಾಗುತ್ತದೆ ಗೊತ್ತಾಗುತ್ತದೆ ಎಂದು ಯತ್ನಾಳ್ ಕಿಡಿಕಾರಿದರು. ಇದೇ ವೇಳೆ ಪಂಚಮಸಾಲಿ ಮೀಸಲಾತಿ ಹೋರಾಟ ನಿಂತಿಲ್ಲ. ಆ ಹೋರಾಟದಲ್ಲಿ ಒಬ್ಬ ರಾಜಕಾರಣಿ ನಗ್ನನಾಗಿದ್ದಾನೆ. ಅವನು ತನ್ನ ಉದ್ಧಾರಕ್ಕೆ ಸಮಾಜಕ್ಕೆ ಬಳಸಿಕೊಂಡಿದ್ದಾನೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು