ಲಂಡನ್: ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ (Julian Assange) ತಮ್ಮ ದೀರ್ಘಕಾಲದ ಗೆಳತಿ ಸ್ಟೆಲ್ಲಾ ಮೋರಿಸ್ರನ್ನು (Stella Moris) ಭಾರಿ ಬಿಗಿ ಭದ್ರತೆಯ ಬ್ರಿಟಿಷ್ (British) ಸೆರೆಮನೆಯೊಂದರಲ್ಲಿ ಬುಧವಾರ ಮದುವೆಯಾದರು. ವಧು-ವರರು ಪ್ರಮಾಣಗಳನ್ನು ವಿನಿಮಮ ಮಾಡಿಕೊಳ್ಳುವ ಸಂದರ್ಭದಲ್ಲಿ ಕೇವಲ 8 ಜನ ಹಾಜರಿದ್ದರು-ನಾಲ್ವರು ಅತಿಥಿಗಳು, ಇಬ್ಬರು ಸ್ಥಳೀಯ ಸಾಕ್ಷಿದಾರರು ಮತ್ತು ಇಬ್ಬರು ಜೈಲು ಕಾವಲುಗಾರರು. ಅಸ್ಸಾಂಜೆ ಯುಕೆ ಜೈಲಿನಲ್ಲಿದ್ದಾರೆ, ಅದರೆ ಒಂದು ದಶಕದ ಹಿಂದೆ ವಿಕಿಲೀಕ್ಸ್‌ನ ಅಮೆರಿಕd ರಹಸ್ಯ ಮಿಲಿಟರಿ ದಾಖಲೆಗಳು ಮತ್ತು ರಾಜತಾಂತ್ರಿಕ ಕೇಬಲ್‌ಗಳನ್ನು ಬಿಡುಗಡೆ ಮಾಡಿದ ವಿಕಿಲೀಕ್ಸ್‌ಗೆ ಸಂಬಂಧಿಸಿದ 18 ಅರೋಪಗಳಲ್ಲಿ ವಿಚಾರಣೆಯನ್ನು ನಡೆಸಬೇಕಿರುವ ಹಿನ್ನೆಲೆಯಲ್ಲಿ ಅವರನ್ನು ತಮಗೆ ಹಸ್ತಾಂತರಿಸಬೇಕೆಂದು ಯುಎಸ್ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist