ಶನಿವಾರ, ಏಪ್ರಿಲ್ 20, 2024
ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೈವಿಕ ಇಂಧನ ವಾಹನ ತಯಾರಿಗೆ ನೂತನ ನೀತಿ : ನಿತಿನ್ ಗಡ್ಕರಿ

Twitter
Facebook
LinkedIn
WhatsApp
ಜೈವಿಕ ಇಂಧನ ವಾಹನ ತಯಾರಿಗೆ ನೂತನ ನೀತಿ : ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ‌ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜೈವಿಕ ಇಂಧನ ವಾಹನ ತಯಾರಿಗೆ ಸಂಬಂಧಿಸಿದಂತೆ ಹೊಸ ನೀತಿಯೊಂದನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ.
ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾತನಾಡಿದ್ದು, ಇನ್ನು ಆರು ತಿಂಗಳಲ್ಲಿ ಜೈವಿಕ ಇಂಧನ ವಾಹನ ತಯಾರಿಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. ಅಟೋಮೊಬೈಲ್ ಕಂಪೆನಿಗಳಿಗೆ ಜೈವಿಕ ಇಂಧನ‌ಗಳನ್ನು ಬಳಕೆ ಮಾಡಿ ಚಲಿಸುವ ವಾಹನಗಳನ್ನು ಮಾರುಕಟ್ಟೆ‌ಗೆ ಬಿಡುಗಡೆ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಗ್ರಾಹಕರ ಮೇಲೆ ಹೆಚ್ಚು ಹೊರೆಯಾಗದಂತಹ ಜೈವಿಕ ಇಂಧನಗಳ ವಾಹನಗಳ ಬಳಕೆ ಕ್ರಮವನ್ನು ಕಡ್ಡಾಯಗೊಳಿಸಲಾಗುತ್ತದೆ. ಜೈವಿಕ ಇಂಧನದ ಬೆಲೆ ಕಡಿಮೆ ಇದೆ. ಹಾಗೆಯೇ ಮಾಲಿನ್ಯ ಪ್ರಮಾಣ ಸಹ ಕಡಿಮೆ. ವಿದೇಶಿ ವಿನಿಮಯ ಉಳಿತಾಯಕ್ಕೆ ಇದು ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅವರು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು