ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟಾಲಿವುಡ್ ನಟಿಯ ಸತ್ಯ ದರ್ಶನ : ನನಗೂ ಮಾನಸಿಕ ಸಮಸ್ಯೆ‌ ಇತ್ತು ಎಂದ ಸಮಂತಾ

Twitter
Facebook
LinkedIn
WhatsApp
ಟಾಲಿವುಡ್ ನಟಿಯ ಸತ್ಯ ದರ್ಶನ : ನನಗೂ ಮಾನಸಿಕ ಸಮಸ್ಯೆ‌ ಇತ್ತು ಎಂದ ಸಮಂತಾ

ಟಾಲಿವುಡ್ ಬ್ಯೂಟಿ ಸಮಂತಾ ಸದ್ಯ ಸೋಷಿಯಲ್‌ಮೀಡಿಯಾದ‌ ಹಾಟ್ ಟಾಪಿಕ್. ವಿಚ್ಚೇಧನದ ಬಳಿಕ ಸೋಷಿಯಲ್ ‌ಮೀಡಿಯಾದಲ್ಲಿ ಸಮಂತಾ ಬಗ್ಗೆ ಒಂದಿಲ್ಲೊಂದು ಕಾರಣಕ್ಕೆ ಚರ್ಚೆ ನಡೆಯುತ್ತಲೇ ಇದೆ. ಎಲ್ಲ ಟೀಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯುತ್ತಿರುವ ಸಮಂತಾ ಮಾಧ್ಯಮ ಸಂದರ್ಶನವೊಂದರಲ್ಲಿ ತಾವು ಮಾನಸಿಕ‌ ಸಮಸ್ಯೆ ಎದುರಿಸಿದ ಸಂಗತಿಯನ್ನು ಬಿಚ್ಚಿಟ್ಟಿದ್ದು ಫ್ಯಾನ್ಸ್ ಗೆ ಶಾಕ್ ನೀಡಿದ್ದಾರೆ.

ಊ ಅಂಟಾವಾ ಮಾವಾ ಊಹೂಂ ಅಂಟಾವಾ ಮಾವಾ ಎಂದು ಮತ್ತೇರಿಸುವಂತೆ ಕುಣಿದ ಸಮಂತಾ ಸದ್ಯ ಟಾಲಿವುಡ್ ನ ಕಣ್ಮನಿ. ನಾಗಚೈತನ್ಯರಿಂದ ಡಿವೋರ್ಸ್ ಪಡೆದ ಬಳಿಕ ಸಮಂತಾ ಆ ನೋವಿನಿಂದ ಹೊರಬಂದು ಸಿನಿಮಾದಲ್ಲಿ ತೊಡಗಿಸಿಕೊಳ್ಳುವ ಮೂಲಕ ಎಲ್ಲರ ಅಚ್ಚರಿಗೆ ಕಾರಣವಾಗಿದ್ದರು. ದಾಂಪತ್ಯವನ್ನು ಮುರಿದುಕೊಂಡ ಮೇಲೂ ನಟನೆ ಯಲ್ಲಿ ಮೊದಲಿನಂತೆ‌ ಮುಂದುವರಿದ ಸಮಂತಾ ಗಟ್ಟಿತನಕ್ಕೆ ಹೊಗಳಿಕೆ ಹಾಗೂ ಟೀಕೆ ಎರಡೂ ವ್ಯಕ್ತವಾಗಿತ್ತು. ಆದರೆ ಈಗ ಆ ಗಟ್ಟಿತನದ ಹಿಂದೆ ತಾವು ಎದುರಿಸಿದ ನೋವನ್ನು ಹಾಗೂ ದುಃಖವನ್ನು ಸಮಂತಾ ಹಂಚಿಕೊಂಡಿದ್ದಾರೆ.

ನನ್ನ ಬದುಕಿನ ಸಂದಿಗ್ಧದ ಹೊತ್ತಿನಲ್ಲಿ ನಾನು ಧೈರ್ಯವಾಗಿ ಇದ್ದೇನೆ. ಹೀಗಾಗಿ‌ನಾನು ಎಲ್ಲರಿಗೂ ಮಾದರಿ. ನಾನು ಮಾನಸಿಕವಾಗಿ ಸ್ಟ್ರಾಂಗ್ ಎಂದು ಎಲ್ಲರೂ ಭಾವಿಸಿದ್ದಾರೆ‌. ಆದರೆ ನಾನು ಸ್ಟ್ರಾಂಗ್ ಆಗಿದ್ದು ನನ್ನಿಂದ ಅಲ್ಲ. ನನ್ನ ಸುತ್ತಲಿನ ಜನರಿಂದ. ಅವರೆಲ್ಲರೂ ನನ್ನ ಬದಲಾವಣೆಗಾಗಿ ಸಾಕಷ್ಟು ಸಮಯವನ್ನು ವ್ಯಯಿಸಿದ್ದಾರೆ. ನಾವು ಕೂಡ ಮಾನಸಿಕವಾಗಿ ನೊಂದಂಥವರಿಗೆ‌ ನೆರವಾಗುವ ಮೂಲಕ ನಾವು ಕುಸಿದಾಗ ‌ಬಳಸಿಕೊಂಡ‌ ಸಹಾಯವನ್ನು ಮರಳಿಸಬೇಕು ಎಂದಿದ್ದಾರೆ.
ಟ್ರಸ್ಟ್ ವೊಂದು ಆಯೋಜನೆ ಮಾಡಿದ್ದ ನಿಮ್ಮ ಮನೆ ಬಾಗಿಲಿಗೆ ಮನೋಶಾಸ್ತ್ರ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಸಮಂತಾ ನಾನು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೇನೆ.‌ ನನಗೂ ಸಾಕಷ್ಟು ಸಮಸ್ಯೆಗಳಿವೆ. ನಾನು ಸ್ನೇಹಿತರು ಹಾಗೂ ಸಲಹೆಗಾರರಿಂದ ಸಹಾಯ ಪಡೆದು ಇದರಿಂದ‌ ಹೊರಬಂದಿದ್ದು, ಹೇಗೆ ಹೃದಯಕ್ಕೆ ಅನಾರೋಗ್ಯವಾದಾಗ ವೈದ್ಯರ ಬಳಿ ಹೋಗುತ್ತೆವೆಯೋ ಹಾಗೇ ಮನಸ್ಸಿಗೆ ನೋವಾದಾಗಲೂ ನಾವು ವೈದ್ಯರನ್ನು ಭೇಟಿ ಮಾಡಬೇಕು ಎಂದು ಸಮಂತಾ ಮುಕ್ತವಾಗಿ ಮಾತನಾಡಿದ್ದಾರೆ.

ಡಿವೋರ್ಸ್ ಬಳಿಕ ಸಾಲು ಸಾಲು ಸಿನಿಮಾದಲ್ಲಿ ಬ್ಯುಸಿಯಾಗಿರೋ ಸಮಂತಾ ಸದ್ಯ ಯಶೋಧಾ ಮೂವಿ ಚಿತ್ರೀಕರಣ ಮುಗಿಸಿದ್ದು, ಶಾಕುಂತಲಂ ಬಿಡುಗಡೆಗೆ ಸಿದ್ಧವಾಗಿದೆ. ಇದಲ್ಲದೇ ಸಖತ್ ಬೋಲ್ಡ್ ಪೋಸ್ಟ್ ಗಳ‌ ಮೂಲಕವೂ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸಮಂತಾ ಸಖತ್ ವೀವ್ಸ್ ಪಡೆದುಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೇ ಸಮಂತಾ ಸ್ನೇಹಿತೆಯರ ಜೊತೆ ಗೋವಾ ಟ್ರಿಪ್ ಹೋಗಿದ್ದು ಪೋಟೋಸ್ ಶೇರ್ ಮಾಡಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು