ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಆರ್ ಎಸ್ ಶಾಸಕರನ್ನು ಖರೀದಿಸಲು ಯತ್ನ; 15 ಕೋಟಿ ಪೊಲೀಸರಿಂದ ಸೀಜ್

Twitter
Facebook
LinkedIn
WhatsApp

ಹೈದರಾಬಾದ್: ತೆಲಂಗಾಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ಪೊಲೀಸ್ ಕಾರ್ಯಾಚರಣೆಯ ಮೂಲಕ ಬಯಲಿಗೆ ಬಂದಿದೆ.

ಟಿಆರ್ ಎಸ್  ಶಾಸಕರನ್ನು ಖರೀದಿಸಲು ಯತ್ನ; 15 ಕೋಟಿ ಪೊಲೀಸರಿಂದ ಸೀಜ್

ಟಿಆರ್ ಎಸ್ ಶಾಸಕರಿಗೆ ಪಕ್ಷಾಂತರ ಮಾಡುವುದಕ್ಕಾಗಿ ದೆಹಲಿಯ ಒಂದಷ್ಟು ಮಂದಿ ಹಲವು ಆಮಿಷಗಳನ್ನೊಡ್ಡಿದ್ದರು. ಇದರ ಯತ್ನದ ಭಾಗವಾಗಿ ಹೈದರಾಬಾದ್ ನ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನೋಟುಗಳ ಕಂತೆಗಳ ಸಮೇತ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ದೆಹಲಿ, ತಿರುಪತಿ ಮತ್ತು ಹೈದರಾಬಾದ್ ಮೂಲದ ಏಜೆಂಟ್ ಗಳೆಂದು ಗುರುತಿಸಲಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ನೋಟುಗಳ ಕಂತೆಗಳೊಂದಿಗೆ ವಶಕ್ಕೆ ಪಡೆಯಲಾಗಿದೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್​ ನೇತೃತ್ವದ ಟಿಆರ್​ಎಸ್​ ಪಕ್ಷದ ಶಾಸಕರ ಕುದುರೆ ವ್ಯಾಪಾರದ ಯತ್ನದ ಸಂಬಂಧ ಹೈದರಾಬಾದ್​ನ ಹೊರವಲಯದ ಫಾರ್ಮ್‌ಹೌಸ್‌ನಲ್ಲಿ ನಾಲ್ವರನ್ನು ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಸೈಬರಾಬಾದ್ ಪೊಲೀಸರು ರಂಗಾ ರೆಡ್ಡಿಯ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ವರು ವ್ಯಕ್ತಿಗಳು ಹಣ, ಗುತ್ತಿಗೆ ಹಾಗೂ ಪದವಿಯನ್ನು ನೀಡುವುದಾಗಿ ಆಮಿಷವೊಡ್ಡುತ್ತಿದ್ದಾರೆ ಎಂಬ ಮಾಹಿತಿ ಟಿಆರ್ ಎಸ್ ಶಾಸಕರಿಂದ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದಲ್ಲಿ ನಾವು ಫಾರ್ಮ್ ಹೌಸ್ ಮೇಲೆ ದಾಳಿನಡೆಸಿದಾಗ ಅಲ್ಲಿ ಮೂವರು ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ಸ್ಟೀಫನ್ ರವೀಂದ್ರ ಹೇಳಿದ್ದಾರೆ.  ಜಿ ಬಾಲರಾಜು, ಬಿ ಹರ್ಷವರ್ಧನ್ ರೆಡ್ಡಿ, ಆರ್ ಕಾಂತಾ ರಾವ್ ಹಾಗೂ ರೋಹಿತ್ ರೆಡ್ಡಿ ಎಂಬ ಶಾಸಕರಿಗೆ ಪಕ್ಷಾಂತರ ಮಾಡುವುದಕ್ಕೆ ಆಮಿಷವೊಡ್ಡಲಾಗಿತ್ತು. ಯಾವ ಪಕ್ಷಕ್ಕೆ ಶಾಸಕರನ್ನು ಪಕ್ಷಾಂತರ ಮಾಡಲು ಆಮಿಷವೊಡ್ಡಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಇನ್ನಷ್ಟೇ ಸ್ಪಷ್ಟವಾಗಿದೆ. ಈ ಘಟನೆಯ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸರ್ಕಾರದ ವಿಪ್ ಬಲ್ಕಾ ಸುಮನ್, ಟಿಆರ್ ಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ