ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಆರ್ ಎಸ್ ಸರ್ಕಾರ ಕಿತ್ತೆಸೆದು ಬಿಜೆಪಿಗೆ ಅವಕಾಶ ಕೊಡಿ- ಅಮಿತ್ ಶಾ

Twitter
Facebook
LinkedIn
WhatsApp
ಟಿಆರ್ ಎಸ್ ಸರ್ಕಾರ ಕಿತ್ತೆಸೆದು ಬಿಜೆಪಿಗೆ ಅವಕಾಶ ಕೊಡಿ- ಅಮಿತ್ ಶಾ

ಹೈದರಾಬಾದ್: ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿನ ಟಿಆರ್ ಎಸ್ ಸರ್ಕಾರವನ್ನು ಕಿತ್ತೆಸೆದು ಒಂದು ಬಾರಿ ಬಿಜೆಪಿಗೆ ಅವಕಾಶ ( Remove the TRS government and give BJP a chance) ಮಾಡಿಕೊಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ‘ವಿಜಯ ಸಂಕಲ್ಪ ಸಭಾ’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ಅಧಿಕೃತವಾಗಿ ವಿಮೋಚನಾ ದಿನವನ್ನು ಆಚರಿಸಲಿದೆ ಎಂದು ಹೇಳಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳು ಪ್ರಗತಿಪಥದಲ್ಲಿ ನಡೆಯುತ್ತಿವೆ. ತೆಲಂಗಾಣದಲ್ಲಿ ಯುವ ಜನತೆಗೆ ಉದ್ಯೋಗ ಸಿಗದಂತಾಗಿದೆ. ಉದ್ಯಮಗಳು ಬರುತ್ತಿಲ್ಲ. ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. ಇಡೀ ದೇಶವೇ ಪ್ರಗತಿ ಪಥದಲ್ಲಿ ಸಾಗುತ್ತಿದ್ದರೆ ತೆಲಂಗಾಣ ಇನ್ನೂ ಹಿಂದುಳಿದಿದೆ. ಈ ಪರಿಸ್ಥಿತಿ ತೆಲಂಗಾಣಕ್ಕೆ ಒಳ್ಳೆಯದಲ್ಲ ಎಂದು ಅಮಿತ್ ಶಾ ಹೇಳಿದರು.

ಸರ್ಕಾರ ರಚನೆಗೆ ಬಿಜೆಪಿಗೆ ಒಂದು ಅವಕಾಶ ನೀಡಿ, ಟಿಆರ್ ಎಸ್ ಸರ್ಕಾರನ್ನು ಕಿತ್ತೆಸೆಯಿರಿ ಎಂದು ಜನತೆಗೆ ಮನವಿ ಮಾಡಿದ ಅಮಿತ್ ಶಾ, ಟಿಆರ್ ಎಸ್ ಮಾಡದಿರುವುದನ್ನು ಬಿಜೆಪಿ ಸರ್ಕಾರ ಮಾಡುವುದಾಗಿ ಭರವಸೆ ನೀಡಿದರು.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಯ ಭಯದಿಂದ ಕೆಸಿಆರ್ ತೆಲಂಗಾಣ ವಿಮೋಚನಾ ದಿನವನ್ನು ಆಚರಿಸುತ್ತಿಲ್ಲ ಎಂದು ಆರೋಪಿಸಿದ  ಅಮಿತ್ ಶಾ, ಓವೈಸಿ ಟಿಆರ್ ಎಸ್ ಪಕ್ಷದ ಗುರುತು ಆಗಿರುವ ಕಾರಿನ ಸ್ಟೇರಿಂಗ್ ಓವೈಸಿ ಕೈಯಲ್ಲಿದೆ. ತೆಲಂಗಾಣ ಜನರ ಮನಸ್ಥಿತಿ ಗಮನಿಸಿದ್ದು, ಕೆಸಿಆರ್ ನಿಮಗೆ ಯಾವಾಗ ಬೇಕೋ ಆಗ ಚುನಾವಣೆ ನಡೆಸಿ, ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಸಜ್ಜಾಗಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ