ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಪ್ಪರ್ ಢಿಕ್ಕಿಯಾಗಿ ಸ್ಥಳದಲ್ಲಿ ಬಿಇ ವಿದ್ಯಾರ್ಥಿ ಸಾವು

Twitter
Facebook
LinkedIn
WhatsApp
ಟಿಪ್ಪರ್ ಢಿಕ್ಕಿಯಾಗಿ ಸ್ಥಳದಲ್ಲಿ ಬಿಇ ವಿದ್ಯಾರ್ಥಿ ಸಾವು

ಬೆಂಗಳೂರು:  ಟಿಪ್ಪರ್‌ ಡಿಕ್ಕಿಯಾಗಿ ದ್ವಿ ಚಕ್ರ ವಾಹನದ ಹಿಂದೆ ಕುಳಿತಿದ್ದ ವಿದ್ಯಾರ್ಥಿನಿ ತಲೆ ಮೇಲೆ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಟ್ಟಿರುವ ಘಟನೆ ಅಶೋಕನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‌.ಎಸ್‌.ಪಾಳ್ಯ ನಿವಾಸಿ ಸಂಜನಾ ಪ್ರಿಯಾ (21) ಮೃತ ವಿದ್ಯಾರ್ಥಿನಿ. ದ್ವಿಚಕ್ರ ವಾಹನ ಚಾಲಕ ವಿನಯ್‌ಕುಮಾರ್‌(24) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರುತಿಳಿಸಿದ್ದಾರೆ.

ಹಿಂದುಗಡೆಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು