ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿಪ್ಪು ಎಕ್ಸ್​ಪ್ರೆಸ್ ಅಲ್ಲ ಇನ್ಮುಂದೆ ಇದು ಒಡೆಯರ್​ ಎಕ್ಸ್​​ಪ್ರೆಸ್; ರೈಲಿನ ಹೆಸರು ಬದಲಾವಣೆ: ರೈಲ್ವೆ ಇಲಾಖೆ ಆದೇಶ

Twitter
Facebook
LinkedIn
WhatsApp
ಟಿಪ್ಪು ಎಕ್ಸ್​ಪ್ರೆಸ್ ಅಲ್ಲ ಇನ್ಮುಂದೆ ಇದು ಒಡೆಯರ್​ ಎಕ್ಸ್​​ಪ್ರೆಸ್; ರೈಲಿನ ಹೆಸರು ಬದಲಾವಣೆ: ರೈಲ್ವೆ ಇಲಾಖೆ ಆದೇಶ

ಬೆಂಗಳೂರು: ಮೈಸೂರು – ಬೆಂಗಳೂರು ನಡುವೆ ನಿತ್ಯ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ಮತ್ತು ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರು ಬದಲಾವಣೆ ಮಾಡಿ ರೈಲ್ವೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು, ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಿರುವುದಾಗಿ ರೈಲ್ವೆ ಮಂಡಳಿ ಉಪ ನಿರ್ದೇಶಕ ರಾಜೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಅವರಿಂದು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ ಅವರು, ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ ಪ್ರೆಸ್” ಆಗಲಿದೆ ಎಂದು ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ