ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಬೇಡ: ಕೇಂದ್ರ ಸರ್ಕಾರ ಖಡಕ್ ಸೂಚನೆ

Twitter
Facebook
LinkedIn
WhatsApp
ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಬೇಡ: ಕೇಂದ್ರ ಸರ್ಕಾರ ಖಡಕ್ ಸೂಚನೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಸೋಮವಾರ ಖಡಕ್ ಸೂಚನೆ ರವಾನಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ‘ಬೆಟ್ಟಿಂಗ್ ಸೈಟ್‌ಗಳ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಸುದ್ದಿ ವೆಬ್‌ಸೈಟ್‌ಗಳು, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಮತ್ತು ಖಾಸಗಿ ಉಪಗ್ರಹ ಚಾನೆಲ್‌ಗಳಿಗೆ ಸೂಚನೆ ನೀಡಿದೆ.

“ಖಾಸಗಿ ಸೈಟ್ ಲೈಟ್ ಟೆಲಿವಿಷನ್ ಚಾನೆಲ್‌ಗಳು ಆನ್‌ಲೈನ್ ಆಫ್‌ಶೋರ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳು ಮತ್ತು ಅವರ ಬದಲಿ ಸುದ್ದಿ ವೆಬ್‌ಸೈಟ್‌ಗಳು ಅಥವಾ ಈ ಪ್ಲಾಟ್‌ಫಾರ್ಮ್‌ಗಳನ್ನು ಬಾಡಿಗೆ ರೀತಿಯಲ್ಲಿ ಚಿತ್ರಿಸುವ ಯಾವುದೇ ಉತ್ಪನ್ನ ಹಾಗೂ ಸೇವೆಗಳ ಜಾಹೀರಾತುಗಳನ್ನು ತಡೆಯುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದೆ.

ಟಿವಿ, ವೆಬ್‌ಸೈಟ್‌ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಬೇಡ: ಕೇಂದ್ರ ಸರ್ಕಾರ ಖಡಕ್ ಸೂಚನೆ

ಅಂತೆಯೇ ಈ ಸೂಚನೆಯನ್ನು ಉಲ್ಲಂಘಿಸಿದರೆ ಅದಕ್ಕೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಖಾಸಗಿ ಉಪಗ್ರಹ ದೂರದರ್ಶನ ಚಾನೆಲ್‌ಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಲಾಗಿದೆ.

ಡಿಜಿಟಲ್ ಮಾಧ್ಯಮ ಮತ್ತು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಕೂಡ ಈ ರೀತಿಯ ಬೆಟ್ಟಿಂಗ್ ಜಾಹೀರಾತುಗಳಿಗೆ ಕಡಿವಾಣ ಹಾಕಬೇಕಾಗಿದೆ. ಸುದ್ದಿ ಮತ್ತು ಪ್ರಚಲಿತ ವಿಷಯಗಳನ್ನು ಪ್ರಕಟಿಸುವವರಿಗೆ ನೀಡಿರುವ ಪ್ರತ್ಯೇಕ ಸಲಹೆಯಲ್ಲಿ ಸಚಿವಾಲಯವು ಇದೇ ರೀತಿಯ ನಿರ್ದೇಶನವನ್ನು ನೀಡಿದೆ. ಬೆಟ್ಟಿಂಗ್ ಜಾಹೀರಾತುಗಳಿಗೆ ಸಂಬಂಧಿಸಿದ ಯಾವುದೇ ರೀತಿ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ