ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟಿ20: ಭಾರತದ ವಿರುದ್ಧ ದ.ಆಫ್ರಿಕಾಗೆ 49 ರನ್ ಗಳ ಭರ್ಜರಿ ಜಯ, ಸರಣಿ ಗೆದ್ದ ಟೀಮ್ ಇಂಡಿಯಾ

Twitter
Facebook
LinkedIn
WhatsApp
ಟಿ20: ಭಾರತದ ವಿರುದ್ಧ ದ.ಆಫ್ರಿಕಾಗೆ 49 ರನ್ ಗಳ ಭರ್ಜರಿ ಜಯ, ಸರಣಿ ಗೆದ್ದ ಟೀಮ್ ಇಂಡಿಯಾ

ಇಂದೋರ್​ನಲ್ಲಿ ನಡೆದ  ಭಾರತದ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 49 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ಪರ ರಿಲೀ ರೊಸೊ 7 ಸಿಕ್ಸ್​ ಒಳಗೊಂಡಂತೆ 48 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಸೌತ್ ಆಫ್ರಿಕಾ ತಂಡವು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್​ ಕಲೆಹಾಕಿತು.

228 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್​ಮನ್​ಗಳು ವಿಫಲರಾದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್ 21 ಎಸೆತಗಳಲ್ಲಿ 46 ರನ್​ ಬಾರಿಸಿ ಅಬ್ಬರಿಸಿದರು. ಆದರೆ ಉತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾದ ಸೌತ್ ಆಫ್ರಿಕಾ ತಂಡವು ಅಂತಿಮವಾಗಿ 18.3 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು 170 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ ಗೆಲುವಿನೊಂದಿಗೆ ಸರಣಿಯನ್ನು ಅಂತ್ಯಗೊಳಿಸಿತು.

ಈ ಸೋಲಿನ ಹೊರತಾಗಿಯೂ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಟೀಮ್ ಇಂಡಿಯಾ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂಲಕ ನಾಯಕ ರೋಹಿತ್ ಶರ್ಮಾ ಸರಣಿ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ