ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೀಂ ಇಂಡಿಯಾ ಉಪ ನಾಯಕ: ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿ

Twitter
Facebook
LinkedIn
WhatsApp
ಟೀಂ ಇಂಡಿಯಾ ಉಪ ನಾಯಕ: ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿ

ನವದೆಹಲಿ: ಮುಂಬರುವ ಏಷ್ಯಾ ಕಪ್ 2022 ಮತ್ತು ಟಿ-20 ವಿಶ್ವ ಕಪ್ ಟೂರ್ನಮೆಂಟ್ ಗಳಿಗೆ ಟೀಂ ಇಂಡಿಯಾದ ಉಪ ನಾಯಕನ ಸ್ಥಾನಕ್ಕೆ ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ. ಇತ್ತೀಚಿಗೆ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿದ್ದ ಕೆ. ಎಲ್ ರಾಹುಲ್ ಅವರಿಂದ ಉಪ ನಾಯಕನ ಸ್ಥಾನವನ್ನು ಹಾರ್ದಿಕ್ ಪಾಂಡ್ಯ ಪಡೆಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಉಪ ನಾಯಕನ ಸ್ಥಾನಕ್ಕಾಗಿ ಹಾರ್ದಿಕ್ ಪಾಂಡ್ಯ ಹೆಸರು ಕುರಿತು ಮ್ಯಾನೇಜ್ ಮೆಂಟ್ ಚರ್ಚೆ ನಡೆಸಿದೆ. ಐಪಿಎಲ್ 2022ರಲ್ಲಿ ಗುಜರಾತ್ ಟೈಟನ್ ಚಾಂಪಿಯನ್ ಆಗುವಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವ ಪ್ರಮುಖ ಪಾತ್ರ ವಹಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಉಪ ನಾಯಕನ ಸ್ಥಾನಕ್ಕೆ ಆಲ್ ರೌಂಡರ್ ಹೆಸರನ್ನು ಬಯಸುತ್ತೇವೆ. ಪ್ರಸ್ತುತ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಈ ಸ್ಥಾನಕ್ಕೆ ಸೂಕ್ತ ಎಂದು ಮೂಲಗಳು ಹೇಳಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಐರ್ಲೆಂಡ್ ವಿರುದ್ಧದ ಟಿ 20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಲಾಯಿತು. ಇದರ ನಂತರ, ಅವರು ಪ್ರಸ್ತುತ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ಸರಣಿಯಲ್ಲಿ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಕಾರಣದಿಂದ 2022 ರ ಟಿ- 20 ವಿಶ್ವಕಪ್‌ಗೆ ಮೊದಲು ಕೆಎಲ್ ರಾಹುಲ್ ಬದಲಿಗೆ ಹಾರ್ದಿಕ್​ಗೆ  ಟೀಮ್ ಇಂಡಿಯಾದ ಉಪನಾಯಕತ್ವವನ್ನು ಸಂಪೂರ್ಣವಾಗಿ ಹಸ್ತಾಂತರಿಸಲಾಗುತ್ತದೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಇದೇ ವರ್ಷದ ಆಗಸ್ಟ್ 27 ರಿಂದ ಏಷ್ಯಾಕಪ್  ಆರಂಭವಾಗಲಿದೆ. ಅಕ್ಟೋಬರ್ -ನವೆಂಬರ್ ನಿಂದ ಐಸಿಸಿ ಟಿ-20 ವಿಶ್ವಕಪ್ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ