ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೆಂಪೋಗೆ ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

Twitter
Facebook
LinkedIn
WhatsApp
ಟೆಂಪೋಗೆ ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

ಕಾರವಾರ: ಟೆಂಪೋ (Tempo)  ಮತ್ತು ಐರಾವತ (Airavata) ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ (Uttara Kannada), ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳ ತಾಲೂಕಿನ ಶಿರಾಲಿ ಬಳಿ ನಡೆದಿದೆ.

ಕಾರವಾರದಿಂದ ಮಂಗಳೂರು ಕಡೆ ಹೊರಟಿದ್ದ ಐರಾವತ ಬಸ್‍ ಟೆಂಪೋ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್‍ನ ಮುಂಭಾಗದ ಸೀಟ್‍ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

 

ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ