ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೆನ್ನಿಸ್ ಲೋಕದ ಸಾನಿಯಾ ಮಿರ್ಜಾ ಎಂಬ ಸೆನ್ಸೇಷನ್!

Twitter
Facebook
LinkedIn
WhatsApp
ಟೆನ್ನಿಸ್ ಲೋಕದ ಸಾನಿಯಾ ಮಿರ್ಜಾ ಎಂಬ ಸೆನ್ಸೇಷನ್!

ಸಾನಿಯಾ ಮಿರ್ಜಾ ದೇಶ ಕಂಡ ಅತ್ಯುತ್ತಮ ಟೆನ್ನಿಸಿ ಆಟಗಾರ್ತಿ ಯಲ್ಲಿ ಒಬ್ಬರು. ತನ್ನ ಸೌಂದರ್ಯದಿಂದಲು ನಮ್ಮನ್ನು ಸೆಳೆಯುವ ಸಾನಿಯಾ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1986 ರಲ್ಲಿ ಹೈದರಾಬಾದಿನಲ್ಲಿ ಜನಿಸಿದ ಸಾನಿಯಾ ಮಿರ್ಜಾ ಎಳೆಯ ಪ್ರಾಯದಿಂದಲೇ ಟೆನ್ನಿಸ್ ಆಟದಲ್ಲಿ ತೊಡಗಿಕೊಂಡರು.

2003ರಲ್ಲಿ ಜೂನಿಯರ್ ವಿಭಾಗದಲ್ಲಿ ಪಾದಾರ್ಪಣೆ ಗೈದ ಈಕೆ ನಂತರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಲು ಶುರುಮಾಡಿದರು.

ಅರ್ಜುನ ಪ್ರಶಸ್ತಿ, ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ, ಪದ್ಮಭೂಷಣ ಈ ರೀತಿ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಸಾನಿಯಾ ಮಿರ್ಜಾ ಭಾರತದ ಅತಿ ಹೆಚ್ಚು ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಮಹಿಳಾ ಕ್ರೀಡಾಪಟುಗಳಲ್ಲಿ ಮುಂಚೂಣಿಯಲ್ಲಿದ್ದಾರೆ.

ಡಬಲ್ಸ್ ಮತ್ತು ಮಿಕ್ಸ್ಡ ಡಬಲ್ಸ್ ಗಳಲ್ಲಿ ಉತ್ತಮ ಸಾಧನೆ ಮಾಡಿರುವ ಸಾನಿಯಾ ಮಿರ್ಜಾ ಹಲವಾರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

2015- 16 ರಲ್ಲಿ ಡಬಲ್ ನಲ್ಲಿ ವಿಶ್ವದ ನಂಬರ್ ಒನ್ ಸ್ಥಾನಕ್ಕೆ ಏರಿದ ಸಾನಿಯಾ ಮಿರ್ಜಾ ದೇಶಕ್ಕೆ ಹೆಮ್ಮೆ ತರುವಂತೆ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು