ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೆಸ್ಟ್‌ ಉಪನಾಯಕನ ಪಟ್ಟದಿಂದ ಹೊರಬಿದ್ದ ರಾಹುಲ್‌!

Twitter
Facebook
LinkedIn
WhatsApp
98067043

ಮುಂಬೈ: ಟೆಸ್ಟ್‌ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಕೆಎಲ್‌ ರಾಹುಲ್‌ (KL Rahul) ಟೆಸ್ಟ್‌ ಉಪನಾಯಕನ (Vice-Captain) ಪಟ್ಟದಿಂದ ಔಟ್‌ ಆಗಿದ್ದಾರೆ.

ಟೆಸ್ಟ್‌ ಸರಣಿಗೂ ಮುನ್ನವೇ ರಾಹುಲ್‌ ಪ್ರದರ್ಶನ ಕಳಪೆಯಾಗಿತ್ತು. ಈ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಇಂದು ಮುಕ್ತಾಯಗೊಂಡ ಎರಡನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್‌ 1 ರನ್‌ ಗಳಿಸಿ ಔಟಾಗಿದ್ದರು.

 

ರಾಹುಲ್‌ ಕಳಪೆ ಪ್ರದರ್ಶನದ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ ವ್ಯಕ್ತಪಡಿಸಿದ್ದರು. ಟೀಕೆಗಳು ಜೋರಾಗುತ್ತಿದ್ದಂತೆ ಬಿಸಿಸಿಐ (BCCI) ರಾಹುಲ್‌ ಅವರನ್ನು ಟೆಸ್ಟ್‌ (Test Cricket) ಉಪನಾಯಕನ ಸ್ಥಾನದಿಂದ ಕೈ ಬಿಟ್ಟಿದೆ. ಆಸ್ಟ್ರೇಲಿಯಾ (Australia) ವಿರುದ್ಧ ನಡೆಯಲಿರುವ ಮುಂದಿನ ಎರಡು ಟೆಸ್ಟ್‌ ಮತ್ತು ಮೂರು ಏಕದಿನದ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದೆ. ಎರಡು ಮಾದರಿಯ ಕ್ರಿಕೆಟಿಗೆ ರೋಹಿತ್‌ ಶರ್ಮಾ (Rohith Sharma) ನಾಯಕನಾಗಿದ್ದರೆ ಏಕದಿನಕ್ಕೆ ಹಾರ್ದಿಕ್‌ ಪಾಂಡ್ಯ ಉಪನಾಯಕನಾಗಿ ಮುಂದುವರಿಯಲಿದ್ದಾರೆ.

ಮಾರ್ಚ್‌ 17 ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಕಾರಣ ರೋಹಿತ್‌ ಶರ್ಮಾ ಅಲಭ್ಯರಾಗಲಿದ್ದು, ಹಾರ್ದಿಕ್‌ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್‌ ಕೀಪರ್‌), ಇಶಾನ್ ಕಿಶನ್ (ವಿಕೆಟ್‌ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನದ್ಕತ್

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಭೀಕರ ಘಟನೆ-ಮನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಕುಸಿದ ಮನೆ: 6 ಜನ ಸಾವು