ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೇಬಲ್ ಟೆನ್ನೀಸ್ ನಲ್ಲಿ ಶರತ್ ಕಮಲ್, ಬ್ಯಾಡ್ಮಿಂಟನ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಚಿನ್ನದ ಪದಕ!

Twitter
Facebook
LinkedIn
WhatsApp
ಟೇಬಲ್ ಟೆನ್ನೀಸ್ ನಲ್ಲಿ ಶರತ್ ಕಮಲ್, ಬ್ಯಾಡ್ಮಿಂಟನ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಚಿನ್ನದ ಪದಕ!

ಬರ್ಮಿಂಗ್ ಹ್ಯಾಮ್ : ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್  ಕ್ರೀಡಾಕೂಟದ ಕೊನೆಯ ದಿನದಂದು ಭಾರತ ಮತ್ತೆ ಎರಡು ಚಿನ್ನದ ಪದಕಗಳನ್ನು ಗೆದ್ದಿದೆ.  ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿ  ಇಂಗ್ಲೆಂಡ್ ನ ಲೇನ್- ವೆಂಡಿ ಜೋಡಿಯ ವಿರುದ್ಧ ಜಯ ಗಳಿಸಿದ್ದು ಚಿನ್ನದ ಪದಕ ಗೆದ್ದಿದ್ದಾರೆ.

ಇನ್ನು ಟೇಬಲ್ ಟೆನ್ನೀಸ್ ನ ಸಿಂಗಲ್ಸ್ ವಿಭಾಗದಲ್ಲಿ ಶರತ್ ಕಮಲ್ ಇಂಗ್ಲೆಂಡ್ ನ ಲಿಯಾಮ್ ಪಿಚ್ಫೋರ್ಡ್ ನ್ನು ಫೈನಲ್ಸ್ ನಲ್ಲಿ 4-1 ಅಂತರದಿಂದ ಮಣಿಸಿ ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್

ಕ್ರೀಡಾಕೂಟದಲ್ಲಿ ಇಲ್ಲಿಯವರೆಗೂ ಭಾರತಕ್ಕೆ ಒಟ್ಟು 60 ಪದಕಗಳು ಬಂದಿದ್ದು 22 ಚಿನ್ನ, 15 ಬೆಳ್ಳಿ ಹಾಗೂ 23 ಕಂಚು ಸೇರಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ