ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೈರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿ- ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

Twitter
Facebook
LinkedIn
WhatsApp
ಟೈರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿ- ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಹುಬ್ಬಳ್ಳಿ: ಟೈರ್ ಬ್ಲಾಸ್ಟ್ (Tire Blast) ಆದ ಪರಿಣಾಮ ಬಸ್ (Bus) ಪಲ್ಟಿಯಾಗಿ ಚಾಲಕ (Driver) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬಸ್‌ನಲ್ಲಿ ಸಿಲುಕಿ ಹೊರಬರಲಾಗದೆ ಪ್ರಯಾಣಿಕರು (Passengers) ಪರದಾಡಿದ ಘಟನೆ ಧಾರವಾಡ (Dharwad) ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಲಕ್ಷ್ಮೇಶ್ವರದಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಬಸ್ ಶೆರೆವಾಡ ಸಮೀಪ ಏಕಾಏಕಿ ಮುಂದಿನ ಟೈರ್ ಸ್ಫೋಟಗೊಂಡಿದೆ. ಇದರಿಂದ ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಘಟನೆಯಿಂದ ಚಾಲಕ ರವೀಂದ್ರ ಬಿಂಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಬಸ್ ಪಲ್ಟಿಯಾದ ವೇಳೆ ಬಸ್ಸಿನ ಸೀಟು, ಕಿಟಕಿ ಹಾಗೂ ಬಿಡಿ ಭಾಗಗಳ ನಡುವೆ ಪ್ರಯಾಣಿಕರು ಸಿಲುಕಿ ಪರದಾಡಿದ್ದಾರೆ. ನಮ್ಮನ್ನು ಎಬ್ಬಿಸಿ ಎಂದು ಗಾಯಾಳುಗಳು ಅಂಗಲಾಚಿದ್ದು, ಕೂಡಲೇ ಸುದ್ದಿ ತಿಳಿದ ಸ್ಥಳೀಯರು ಜೆಸಿಬಿ ತಂದು ಬಸ್ ಎತ್ತಿದ್ದಾರೆ.

ಅವಘಡದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ