ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಟೋಕಿಯೋ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಶೂಟಿಂಗ್‍ನಲ್ಲಿ ವಿಶ್ವದಾಖಲೆ- ಚಿನ್ನ ಗೆದ್ದ ಅವನಿ ಲೇಖರ

Twitter
Facebook
LinkedIn
WhatsApp
ಟೋಕಿಯೋ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಶೂಟಿಂಗ್‍ನಲ್ಲಿ ವಿಶ್ವದಾಖಲೆ- ಚಿನ್ನ ಗೆದ್ದ ಅವನಿ ಲೇಖರ
 

ಪ್ಯಾರೀಸ್‌: ಟೋಕಿಯೋ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಅವನಿ ಲೇಖರಾ ಪ್ಯಾರಾ ಶೂಟಿಂಗ್ ವಿಶ್ವಕಪ್‍ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಳ್ಳುವ ಮೂಲಕ ತನ್ನ ದಾಖಲೆಯನ್ನೇ ಮುರಿದು ನೂತನ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಪ್ಯಾರಾ ಶೂಟಿಂಗ್‍ನ ಮಹಿಳೆಯರ 10 ಮೀ. ಏರ್‌ರೈಫಲ್‍ನಲ್ಲಿ ಸ್ಪರ್ಧಿಸಿದ್ದ ಅವನಿ ಲೇಖರಾ 250.6 ಅಂಕಗಳಿಸಿ ಚಿನ್ನವನ್ನು ತನ್ನದಾಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈ ಮೂಲಕ ತಾನೇ ಟೋಕಿಯೋದಲ್ಲಿ ನಿರ್ಮಿಸಿದ್ದ 249.6 ಅಂಕಗಳ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಇದರ ಜೊತೆಗೆ 2024 ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಂಡರು.

 
ಟೋಕಿಯೋ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಶೂಟಿಂಗ್‍ನಲ್ಲಿ ವಿಶ್ವದಾಖಲೆ- ಚಿನ್ನ ಗೆದ್ದ ಅವನಿ ಲೇಖರ

ಟೂರ್ನಿಯಲ್ಲಿ 247.6 ಸ್ಕೋರ್ ಮಾಡಿದ ಪೋಲೆಂಡ್‍ನ ಎಮಿಲಿಯಾ ಬಬ್‍ಸ್ಕಾ ಬೆಳ್ಳಿ ತನ್ನದಾಗಿಸಿಕೊಂಡಿದ್ದು, ಸ್ವೀಡನ್‍ನ ಅನ್ನಾ ನಾರ್ಮನ್ (225.6) ಕಂಚು ಗೆದ್ದಿದ್ದಾರೆ.
ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ವಿಶ್ವಪ್‍ನಲ್ಲಿ ಅವನಿಯ ಕೋಚ್‍ಗೆ ವೀಸಾ ನಿರಾಕರಿಸಲಾಗಿತ್ತು. ಇದರಿಂದಾಗಿ ಅವರು ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಳ್ಳುತ್ತಿದ್ದರು. ಆದರೆ ಭಾರತ ಕ್ರೀಡಾ ಪ್ರಾಧಿಕಾರ ಮತ್ತು ಕ್ರೀಡಾ ಸಚಿವಾಲಯ ಮಧ್ಯಪ್ರವೇಶಿಸಿ, ಗೊಂದಲ ಬಗೆಹರಿಸಿತ್ತು.

ಕಳೆದ ಆಗಸ್ಟ್‌ನಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಮತ್ತು ಕಂಚು ಗೆದ್ದಿದ್ದ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ 2 ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಗೌರವ ಇವರಿಗೆ ಒಲಿದಿತ್ತು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ